Skip to content
ThuthiThuthiThuthi
2 Chronicles · chapter 10 · verse 17

2 Chronicles 10:17 in Kannada

ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು.

Aadare yehoodada pattanagalalli vaasavaagiruva israayelina makkala mele rehabbaamanu aalidanu.

2 Chronicles 10:17 in English

King James Version (KJV)
But [as for] the children of Israel that dwelt in the cities of Judah, Rehoboam reigned over them.
World English Bible (WEB)
But as for the children of Israel who lived in the cities of Judah, Rehoboam reigned over them.
American Standard Version (ASV)
But as for the children of Israel that dwelt in the cities of Judah, Rehoboam reigned over them.
Bible in Basic English (BBE)
But Rehoboam was still king over those of the children of Israel who were living in the towns of Judah.
Darby Translation (DBY)
But as for the children of Israel that dwelt in the cities of Judah, Rehoboam reigned over them.
Webster's Bible (WBS)
But [as for] the children of Israel that dwelt in the cities of Judah, Rehoboam reigned over them.
Young's Literal Translation (YLT)
As to the sons of Israel who are dwelling in the cities of Judah — Rehoboam reigneth over them.

Read in context

  1. 15ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.
  2. 16ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.
  3. 17ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು.
  4. 18ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
  5. 19ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
Read all of 2 Chronicles 10

Cross references

Original words (Hebrew)

2 Chronicles 10:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.