2 Chronicles · chapter 10 · verse 19
2 Chronicles 10:19 in Kannada
ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
Heege indina varegoo israayelyaru daaveedana manege virodhavaagi tirugibiddaru.
2 Chronicles 10:19 in English
- King James Version (KJV)
- And Israel rebelled against the house of David unto this day.
- World English Bible (WEB)
- So Israel rebelled against David’s house to this day.
- American Standard Version (ASV)
- So Israel rebelled against the house of David unto this day.
- Bible in Basic English (BBE)
- So Israel was turned away from the family of David to this day.
- Darby Translation (DBY)
- And Israel rebelled against the house of David, unto this day.
- Webster's Bible (WBS)
- And Israel rebelled against the house of David to this day.
- Young's Literal Translation (YLT)
- and Israel transgress against the house of David unto this day.
Read in context
- 17ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು.
- 18ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
- 19ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
Cross references
- 2 Kings 17:21–23 2 ಅರಸುಗಳು 17:21–23ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು. ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ. ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
- 2 Chronicles 5:9 2 ಪೂರ್ವಕಾಲವೃತ್ತಾಂತ 5:9ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.
- 2 Chronicles 10:16 2 ಪೂರ್ವಕಾಲವೃತ್ತಾಂತ 10:16ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.
- Psalm 89:30 ಕೀರ್ತನೆಗಳು 89:30ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ,
- 2 Chronicles 13:5–7 2 ಪೂರ್ವಕಾಲವೃತ್ತಾಂತ 13:5–7ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ? ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ. ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
- 1 Kings 12:19–20 1 ಅರಸುಗಳು 12:19–20ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು. ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- Ezra 9:7 ಎಜ್ರನು 9:7ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ
- Joshua 4:9 ಯೆಹೋಶುವ 4:9ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.