Skip to content
ThuthiThuthiThuthi
2 Chronicles · chapter 10 · verse 3

2 Chronicles 10:3 in Kannada

ಅವರು ಅವನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲ್ಯರೂ ರೆಹಬ್ಬಾಮನ ಬಳಿಗೆ ಬಂದು

Avaru avanannu karekaluhisidaru. Aaga yaarobbaamanoo samasta israayelyaroo rehabbaamana balige bandu

2 Chronicles 10:3 in English

King James Version (KJV)
And they sent and called him. So Jeroboam and all Israel came and spake to Rehoboam, saying,
World English Bible (WEB)
They sent and called him; and Jeroboam and all Israel came, and they spoke to Rehoboam, saying,
American Standard Version (ASV)
And they sent and called him; and Jeroboam and all Israel came, and they spake to Rehoboam, saying,
Bible in Basic English (BBE)
And they sent for him; and Jeroboam and all Israel came to Rehoboam and said,
Darby Translation (DBY)
And they sent and called him; and Jeroboam and all Israel came and spoke to Rehoboam saying,
Webster's Bible (WBS)
And they sent and called him. So Jeroboam and all Israel came and spoke to Rehoboam, saying,
Young's Literal Translation (YLT)
and they send and call for him, and Jeroboam cometh in, and all Israel, and speak unto Rehoboam, saying,

Read in context

  1. 1ಆಗ ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
  2. 2ಅರಸ ನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು ಐಗುಪ್ತದಲ್ಲಿರುವ ನೆಬಾ ಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿ ಐಗುಪ್ತದಿಂದ ತಿರಿಗಿ ಬಂದನು.
  3. 3ಅವರು ಅವನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲ್ಯರೂ ರೆಹಬ್ಬಾಮನ ಬಳಿಗೆ ಬಂದು
  4. 4ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗಿ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ತನ್ನ ಭಾರವಾದ ನೊಗವನ್ನೂ ಹಗುರ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
  5. 5ಅವನು ಅವರಿಗೆ--ಮೂರು ದಿವಸಗಳಾದ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಜನರು ಹೊರಟುಹೋದರು.
Read all of 2 Chronicles 10

Cross references

Original words (Hebrew)

2 Chronicles 10:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.