Skip to content
ThuthiThuthiThuthi
2 Chronicles · chapter 10 · verse 6

2 Chronicles 10:6 in Kannada

ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು.

Aaga arasanaada rehabbaamanu tanna tandeyaada solomonanu badukiruvaaga avana munde nilluttidda hiriyara aalochaneyannu keli-- ee janarige pratyuttarakodalu neevu enu aalochane helutteeri andanu.

2 Chronicles 10:6 in English

King James Version (KJV)
And king Rehoboam took counsel with the old men that had stood before Solomon his father while he yet lived, saying, What counsel give ye [me] to return answer to this people?
World English Bible (WEB)
King Rehoboam took counsel with the old men, who had stood before Solomon his father while he yet lived, saying, “What counsel do you give me about how to answer these people?”
American Standard Version (ASV)
And king Rehoboam took counsel with the old men, that had stood before Solomon his father while he yet lived, saying, What counsel give ye me to return answer to this people?
Bible in Basic English (BBE)
Then King Rehoboam took the opinion of the old men who had been with Solomon his father when he was living, and said, In your opinion, what answer am I to give to this people?
Darby Translation (DBY)
And king Rehoboam consulted with the old men, who had stood before Solomon his father while he yet lived, saying, How do ye advise to return answer to this people?
Webster's Bible (WBS)
And king Rehoboam took counsel with the old men that had stood before Solomon his father while he yet lived, saying, What counsel give ye [me] to return answer to this people?
Young's Literal Translation (YLT)
And king Rehoboam consulteth with the aged men who have been standing before Solomon his father in his being alive, saying, 'How are ye counselling to answer this people?'

Read in context

  1. 4ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗಿ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ತನ್ನ ಭಾರವಾದ ನೊಗವನ್ನೂ ಹಗುರ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
  2. 5ಅವನು ಅವರಿಗೆ--ಮೂರು ದಿವಸಗಳಾದ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಜನರು ಹೊರಟುಹೋದರು.
  3. 6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು.
  4. 7ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.
  5. 8ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--
Read all of 2 Chronicles 10

Cross references

Original words (Hebrew)

2 Chronicles 10:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.