Skip to content
ThuthiThuthiThuthi
2 Chronicles · chapter 10 · verse 7

2 Chronicles 10:7 in Kannada

ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.

Avaru ava nige--neenu ee janarige dayavullavanaagi ava rannu mechchisi avarige olle maatugalannu aadidare avaru endendigoo ninna sevakaraagiruvaru andaru.

2 Chronicles 10:7 in English

King James Version (KJV)
And they spake unto him, saying, If thou be kind to this people, and please them, and speak good words to them, they will be thy servants for ever.
World English Bible (WEB)
They spoke to him, saying, “If you are kind to these people, please them, and speak good words to them, then they will be your servants forever.”
American Standard Version (ASV)
And they spake unto him, saying, If thou be kind to this people, and please them, and speak good words to them, then they will be thy servants for ever.
Bible in Basic English (BBE)
And they said to him, If you are kind to this people, pleasing them and saying good words to them, then they will be your servants for ever.
Darby Translation (DBY)
And they spoke to him saying, If thou be kind to this people, and please them, and speak good words to them, they will be thy servants for ever.
Webster's Bible (WBS)
And they spoke to him, saying, If thou wilt be kind to this people, and please them, and speak good words to them, they will be thy servants for ever.
Young's Literal Translation (YLT)
And they speak unto him, saying, 'If thou dost become good to this people, and hast been pleased with them, and spoken unto them good words, then they have been to thee servants all the days.'

Read in context

  1. 5ಅವನು ಅವರಿಗೆ--ಮೂರು ದಿವಸಗಳಾದ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಜನರು ಹೊರಟುಹೋದರು.
  2. 6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು.
  3. 7ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.
  4. 8ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--
  5. 9ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.
Read all of 2 Chronicles 10

Cross references

Original words (Hebrew)

2 Chronicles 10:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.