2 Chronicles · chapter 10 · verse 8
2 Chronicles 10:8 in Kannada
ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--
Aadare hiriyaru tanage helida aalochaneyannu bittu tanna sangada beledu tanna munde nintiruva yauvanasthara aalochaneyannu avanu keli avarige--
2 Chronicles 10:8 in English
- King James Version (KJV)
- But he forsook the counsel which the old men gave him, and took counsel with the young men that were brought up with him, that stood before him.
- World English Bible (WEB)
- But he abandoned the counsel of the old men which they had given him, and took counsel with the young men who had grown up with him, who stood before him.
- American Standard Version (ASV)
- But he forsook the counsel of the old men which they had given him, and took counsel with the young men that were grown up with him, that stood before him.
- Bible in Basic English (BBE)
- But he gave no attention to the opinion of the old men, but went to the young men of his generation who were waiting before him.
- Darby Translation (DBY)
- But he forsook the advice of the old men which they had given him, and consulted with the young men, who had grown up with him, that stood before him.
- Webster's Bible (WBS)
- But he forsook the counsel which the old men gave him, and took counsel with the young men that were brought up with him, that stood before him.
- Young's Literal Translation (YLT)
- And he forsaketh the counsel of the aged men that they counselled him, and consulteth with the lads who have grown up with him, those standing before him,
Read in context
- 6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು.
- 7ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.
- 8ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--
- 9ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.
- 10ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು
Cross references
- 2 Samuel 17:14 2 ಸಮುವೇಲನು 17:14ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
- Proverbs 1:25 ಜ್ಞಾನೋಕ್ತಿಗಳು 1:25ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
- Proverbs 9:9 ಜ್ಞಾನೋಕ್ತಿಗಳು 9:9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- Ecclesiastes 10:16 ಪ್ರಸಂಗಿ 10:16ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Ecclesiastes 10:2–3 ಪ್ರಸಂಗಿ 10:2–3ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ. ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
- 2 Chronicles 25:15–16 2 ಪೂರ್ವಕಾಲವೃತ್ತಾಂತ 25:15–16ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು. ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
- Isaiah 30:1 ಯೆಶಾಯ 30:1ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
- Proverbs 19:20 ಜ್ಞಾನೋಕ್ತಿಗಳು 19:20ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
- Proverbs 25:12 ಜ್ಞಾನೋಕ್ತಿಗಳು 25:12ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.