2 Chronicles · chapter 10 · verse 9
2 Chronicles 10:9 in Kannada
ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.
Ninna tandeyu namma mele haakida nogavannu hagura maadendu nanage helida ee janarige pratyuttarakodalu neevu yaava yochane helutteeri andanu.
2 Chronicles 10:9 in English
- King James Version (KJV)
- And he said unto them, What advice give ye that we may return answer to this people, which have spoken to me, saying, Ease somewhat the yoke that thy father did put upon us?
- World English Bible (WEB)
- He said to them, “What counsel do you give, that we may give an answer to these people, who have spoken to me, saying, ‘Make the yoke that your father put on us lighter’?”
- American Standard Version (ASV)
- And he said unto them, What counsel give ye, that we may return answer to this people, who have spoken to me, saying, Make the yoke that thy father did put upon us lighter?
- Bible in Basic English (BBE)
- And he said to them, What is your opinion? What answer are we to give to this people who have said to me, Make less the weight of the yoke which your father put on us?
- Darby Translation (DBY)
- And he said to them, What advice give ye that we may return answer to this people, who have spoken to me saying, Lighten the yoke which thy father put upon us?
- Webster's Bible (WBS)
- And he said to them, What advice give ye, that we may return answer to this people, who have spoken to me, saying, Ease somewhat the yoke that thy father put upon us?
- Young's Literal Translation (YLT)
- and he saith unto them, 'What are ye counselling, and we answer this people that have spoken unto me, saying, Make light [somewhat] of the yoke that thy father put upon us?'
Read in context
- 7ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.
- 8ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--
- 9ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.
- 10ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು
- 11ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.
Cross references
- 2 Chronicles 10:6 2 ಪೂರ್ವಕಾಲವೃತ್ತಾಂತ 10:6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು.
- 2 Samuel 17:5–6 2 ಸಮುವೇಲನು 17:5–6ಆದರೆ ಅಬ್ಷಾಲೋಮನು ಅರ್ಕೀಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ ಅಂದನು. ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು.
- 1 Kings 22:6–8 1 ಅರಸುಗಳು 22:6–8ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.