2 Chronicles · chapter 11 · verse 12
2 Chronicles 11:12 in Kannada
ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.
Prati patnanadalli khedyagalannoo eetigalannoo ittu yehooda benyaaviాninavaru avana kade iddaddarinda avugalannu bahala bhadrapadisidanu.
2 Chronicles 11:12 in English
- King James Version (KJV)
- And in every several city [he put] shields and spears, and made them exceeding strong, having Judah and Benjamin on his side.
- World English Bible (WEB)
- He put shields and spears in every city, and made them exceedingly strong. Judah and Benjamin belonged to him.
- American Standard Version (ASV)
- And in every city [he put] shields and spears, and made them exceeding strong. And Judah and Benjamin belonged to him.
- Bible in Basic English (BBE)
- And in every town he put stores of body-covers and spears, and made them very strong. And Judah and Benjamin were his.
- Darby Translation (DBY)
- and in every several city, targets and spears, and made them exceedingly strong. And Judah and Benjamin were his.
- Webster's Bible (WBS)
- And in every several city [he put] shields and spears, and made them exceeding strong, having Judah and Benjamin on his side.
- Young's Literal Translation (YLT)
- and in every city and city targets and spears, and strengtheneth them very greatly; and he hath Judah and Benjamin.
Read in context
- 10ಚೋರ್ಗ ಅಯ್ಯಾಲೋನ್ ಹೆಬ್ರೋನ್ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.
- 11ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.
- 12ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.
- 13ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.
- 14ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
Cross references
- 2 Samuel 13:19 2 ಸಮುವೇಲನು 13:19ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
- 2 Chronicles 32:5 2 ಪೂರ್ವಕಾಲವೃತ್ತಾಂತ 32:5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
- 2 Samuel 13:22 2 ಸಮುವೇಲನು 13:22ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
- 2 Chronicles 26:14–15 2 ಪೂರ್ವಕಾಲವೃತ್ತಾಂತ 26:14–15ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು. ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು.