2 Chronicles · chapter 11 · verse 14
2 Chronicles 11:14 in Kannada
ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
Leviyaru karta nige yaajaka sevemaadada haage yaarobbaa manoo avana makkaloo avarannu tegeduhaaki unnata sthalagaligoskaravoo
2 Chronicles 11:14 in English
- King James Version (KJV)
- For the Levites left their suburbs and their possession, and came to Judah and Jerusalem: for Jeroboam and his sons had cast them off from executing the priest’s office unto the LORD:
- World English Bible (WEB)
- For the Levites left their pasture lands and their possessions, and came to Judah and Jerusalem; for Jeroboam and his sons cast them off, that they should not execute the priest’s office to the LORD.
- American Standard Version (ASV)
- For the Levites left their suburbs and their possession, and came to Judah and Jerusalem: for Jeroboam and his sons cast them off, that they should not execute the priest’s office unto Jehovah;
- Bible in Basic English (BBE)
- For the Levites gave up their living-places and their property, and came to Judah and Jerusalem; for Jeroboam and his sons had sent them away, not letting them be priests to the Lord;
- Darby Translation (DBY)
- for the Levites left their suburbs and their possessions, and came to Judah and Jerusalem: for Jeroboam and his sons had cast them off from exercising the priesthood to Jehovah;
- Webster's Bible (WBS)
- For the Levites left their suburbs and their possession, and came to Judah and Jerusalem: for Jeroboam and his sons had cast them off from executing the priest's office to the LORD:
- Young's Literal Translation (YLT)
- for the Levites have left their suburbs and their possession, and they come to Judah and to Jerusalem, for Jeroboam and his sons have cast them off from acting as priests to Jehovah,
Read in context
- 12ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.
- 13ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.
- 14ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
- 15ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
- 16ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
Cross references
- 2 Chronicles 13:9 2 ಪೂರ್ವಕಾಲವೃತ್ತಾಂತ 13:9ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.
- Numbers 35:2–5 ಅರಣ್ಯಕಾಂಡ 35:2–5ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು. ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು. ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು. ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
- 1 Kings 12:28–33 1 ಅರಸುಗಳು 12:28–33ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು. ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು. ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು. ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು. ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು. ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- Leviticus 27:30–34 ಯಾಜಕಕಾಂಡ 27:30–34ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು. ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು. ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು. ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ. ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
- 1 Chronicles 6:66–81 1 ಪೂರ್ವಕಾಲವೃತ್ತಾಂತ 6:66–81ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು. ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ, ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ, ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು. ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು. ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್ ಅದರ ಉಪನಗರಗಳೂ, ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ, ಆನೇಮೂ ಅದರ ಉಪನಗರಗಳೂ, ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ, ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ, ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು. ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ, ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ, ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್ಅದರ ಉಪನಗರಗಳೂ; ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು. ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
- Numbers 18:21–28 ಅರಣ್ಯಕಾಂಡ 18:21–28ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು. ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು. ಈ ಪ್ರಕಾರ ನೀವು ಸಹ ಇಸ್ರಾಯೇಲ್ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು.
- Joshua 21:20–42 ಯೆಹೋಶುವ 21:20–42ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು, ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ; ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ. ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು. ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ. ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು. ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ. ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು. ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು.
- 1 Kings 13:33 1 ಅರಸುಗಳು 13:33ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
Original words (Hebrew)
- Levites · H3881לֵוִיִּי Lêvîyîy
- left · H5800עָזַב ʻâzab
- suburbs · H4054מִגְרָשׁ migrâsh
- possession · H272אֲחֻזָּה ʼăchuzzâh
- came · H3212יָלַךְ yâlak
- Judah · H3063יְהוּדָה Yᵉhûwdâh
- Jerusalem · H3389יְרוּשָׁלַ͏ִם Yᵉrûwshâlaim
- Jeroboam · H3379יָרׇבְעָם Yârobʻâm
- sons · H1121בֵּן bên
- off · H2186זָנַח zânach
- priest’s office · H3547כָּהַן kâhan