2 Chronicles · chapter 11 · verse 15
2 Chronicles 11:15 in Kannada
ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
Devvagaligoskaravoo yaarobbaamanu maadida horigali goskaravoo tanage yaajakarannu nemisiddarinda leviyaru tamma upanagaragalannoo svaastyagalannoo bittu bittu yehoodakkoo yeroosalemigoo bandaru.
2 Chronicles 11:15 in English
- King James Version (KJV)
- And he ordained him priests for the high places, and for the devils, and for the calves which he had made.
- World English Bible (WEB)
- He himself appointed priests for the high places, for the male goat and calf idols which he had made.
- American Standard Version (ASV)
- and he appointed him priests for the high places, and for the he-goats, and for the calves which he had made.
- Bible in Basic English (BBE)
- And he himself made priests for the high places, and for the images of he-goats and oxen which he had made.
- Darby Translation (DBY)
- and he ordained for himself priests for the high places, and for the he-goats and for the calves that he had made.
- Webster's Bible (WBS)
- And he ordained him priests for the high places, and for the devils, and for the calves which he had made.
- Young's Literal Translation (YLT)
- and he establisheth to him priests for high places, and for goats, and for calves, that he made —
Read in context
- 13ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.
- 14ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
- 15ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
- 16ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
- 17ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
Cross references
- 1 Kings 12:28 1 ಅರಸುಗಳು 12:28ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
- 1 Kings 12:31 1 ಅರಸುಗಳು 12:31ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
- 1 Kings 13:33 1 ಅರಸುಗಳು 13:33ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- Deuteronomy 32:17 ಧರ್ಮೋಪದೇಶಕಾಂಡ 32:17ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
- Exodus 32:31 ವಿಮೋಚನಕಾಂಡ 32:31ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
- 1 Kings 14:9 1 ಅರಸುಗಳು 14:9ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
- Revelation 16:14 ಪ್ರಕಟನೆ 16:14ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
- Psalm 106:19–20 ಕೀರ್ತನೆಗಳು 106:19–20ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು. ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
- Hosea 8:5–6 ಹೋಶೇಯ 8:5–6ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ? ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
- Hosea 13:2 ಹೋಶೇಯ 13:2ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
- 1 Timothy 4:1 1 ತಿಮೊಥೆಯನಿಗೆ 4:1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- Exodus 32:4–8 ವಿಮೋಚನಕಾಂಡ 32:4–8ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು. ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು. ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು. ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.