2 Chronicles · chapter 11 · verse 16
2 Chronicles 11:16 in Kannada
ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
Ivara taruvaaya israayelina kartanaada devarannu hudukalu tamma hrudaya galannu kottu tamma pitrugala devaraada kartanige bali arpisalu israayelina samasta gotra galinda yeroosalemige bandaru.
2 Chronicles 11:16 in English
- King James Version (KJV)
- And after them out of all the tribes of Israel such as set their hearts to seek the LORD God of Israel came to Jerusalem, to sacrifice unto the LORD God of their fathers.
- World English Bible (WEB)
- After them, out of all the tribes of Israel, those who set their hearts to seek the LORD, the God of Israel, came to Jerusalem to sacrifice to the LORD, the God of their fathers.
- American Standard Version (ASV)
- And after them, out of all the tribes of Israel, such as set their hearts to seek Jehovah, the God of Israel, came to Jerusalem to sacrifice unto Jehovah, the God of their fathers.
- Bible in Basic English (BBE)
- And after them, from all the tribes of Israel, all those whose hearts were fixed and true to the Lord, the God of Israel, came to Jerusalem to make offerings to the Lord, the God of their fathers.
- Darby Translation (DBY)
- — And after them, those out of all the tribes of Israel that set their heart to seek Jehovah the God of Israel came to Jerusalem, to sacrifice to Jehovah the God of their fathers.
- Webster's Bible (WBS)
- And after them out of all the tribes of Israel, such as set their hearts to seek the LORD God of Israel came to Jerusalem, to sacrifice to the LORD God of their fathers.
- Young's Literal Translation (YLT)
- and after them, out of all the tribes of Israel, those giving their heart to seek Jehovah, God of Israel, have come in to Jerusalem to sacrifice to Jehovah, God of their father.
Read in context
- 14ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
- 15ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
- 16ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
- 17ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
- 18ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
Cross references
- 2 Chronicles 15:9 2 ಪೂರ್ವಕಾಲವೃತ್ತಾಂತ 15:9ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- 2 Chronicles 30:11 2 ಪೂರ್ವಕಾಲವೃತ್ತಾಂತ 30:11ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
- 2 Chronicles 30:18–19 2 ಪೂರ್ವಕಾಲವೃತ್ತಾಂತ 30:18–19ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
- 1 Chronicles 16:29 1 ಪೂರ್ವಕಾಲವೃತ್ತಾಂತ 16:29ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
- Hosea 4:8 ಹೋಶೇಯ 4:8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
- Deuteronomy 12:13–14 ಧರ್ಮೋಪದೇಶಕಾಂಡ 12:13–14ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ; ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
- Job 34:14 ಯೋಬನು 34:14ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;
- Joshua 22:19 ಯೆಹೋಶುವ 22:19ನಿಮ್ಮ ಸ್ವಾಸ್ತ್ಯದ ದೇಶವು ಅಶುದ್ಧ ವಾಗಿದ್ದರೆ ಕರ್ತನ ಗುಡಾರವಿರುವ ಕರ್ತನ ಸ್ವಾಸ್ತ್ಯದ ದೇಶಕ್ಕೆ ನೀವು ದಾಟಿ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ಕರ್ತನ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವದರಿಂದ ನೀವು ಕರ್ತನಿಗೂ ನಮಗೂ ವಿರೋಧವಾಗಿ ತಿರುಗಿಬೀಳಬೇಡಿರಿ;
- Psalm 62:10 ಕೀರ್ತನೆಗಳು 62:10ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
- Exodus 9:21 ವಿಮೋಚನಕಾಂಡ 9:21ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
- Deuteronomy 32:46 ಧರ್ಮೋಪದೇಶಕಾಂಡ 32:46ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
Original words (Hebrew)
- after · H310אַחַר ʼachar
- tribes · H7626שֵׁבֶט shêbeṭ
- Israel · H3478יִשְׂרָאֵל Yisrâʼêl
- set · H5414נָתַן nâthan
- hearts · H3824לֵבָב lêbâb
- seek · H1245בָּקַשׁ bâqash
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- came · H935בּוֹא bôwʼ
- Jerusalem · H3389יְרוּשָׁלַ͏ִם Yᵉrûwshâlaim
- sacrifice · H2076זָבַח zâbach
- God · H430אֱלֹהִים ʼĕlôhîym
- fathers · H1אָב ʼâb