2 Chronicles · chapter 11 · verse 17
2 Chronicles 11:17 in Kannada
ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
Heegeye avaru yehooda raajyavannu drudhapadisi solo monana maganaada rehabbaamanannu mooru varushagala varegoo balapadisidaru. Yaakandare avaru mooru varushagala varegoo daaveeda solomona ivara maargadalli nadedaru.
2 Chronicles 11:17 in English
- King James Version (KJV)
- So they strengthened the kingdom of Judah, and made Rehoboam the son of Solomon strong, three years: for three years they walked in the way of David and Solomon.
- World English Bible (WEB)
- So they strengthened the kingdom of Judah and made Rehoboam the son of Solomon strong for three years, for they walked three years in the way of David and Solomon.
- American Standard Version (ASV)
- So they strengthened the kingdom of Judah, and made Rehoboam the son of Solomon strong, three years; for they walked three years in the way of David and Solomon.
- Bible in Basic English (BBE)
- So they went on increasing the power of the kingdom of Judah, and made Rehoboam, the son of Solomon, strong for three years; and for three years they went in the ways of David and Solomon.
- Darby Translation (DBY)
- And they strengthened the kingdom of Judah, and made Rehoboam the son of Solomon strong three years; for during three years they walked in the way of David and Solomon.
- Webster's Bible (WBS)
- So they strengthened the kingdom of Judah, and made Rehoboam the son of Solomon strong, three years: for three years they walked in the way of David and Solomon.
- Young's Literal Translation (YLT)
- And they strengthen the kingdom of Judah, and strengthen Rehoboam son of Solomon, for three years, because they walked in the way of David and Solomon for three years.
Read in context
- 15ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
- 16ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
- 17ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
- 18ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
- 19ಅಬೀಹೈಲಳು ಯೆಗೂಷ್, ಶೆಮರ್ಯ, ಜಾಹಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.
Cross references
- 2 Chronicles 12:1 2 ಪೂರ್ವಕಾಲವೃತ್ತಾಂತ 12:1ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
- 2 Chronicles 8:13–16 2 ಪೂರ್ವಕಾಲವೃತ್ತಾಂತ 8:13–16ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು. ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು. ಅವರು ಯಾವ ಕಾರ್ಯ ದಲ್ಲಾ ದರೂ ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ತೊರೆದು ಬಿಡಲಿಲ್ಲ. ಆದರೆ ಸೊಲೊಮೋನನ ಕೆಲಸವೆಲ್ಲಾ ಕರ್ತನ ಆಲಯದ ಅಸ್ತಿವಾರ ಹಾಕಿದ ದಿವಸದ ವರೆಗೂ ಅದನ್ನು ಕಟ್ಟಿಸಿ ತೀರಿಸುವ ಮಟ್ಟಿಗೂ ಸಿದ್ಧಮಾಡಲ್ಪಟ್ಟಿತು. ಹೀಗೆಯೇ ಕರ್ತನ ಆಲಯವು ಸಿದ್ಧವಾಯಿತು.
- Hosea 6:4 ಹೋಶೇಯ 6:4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
- Matthew 13:20–21 ಮತ್ತಾಯನು 13:20–21ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ; ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- 2 Chronicles 7:17–19 2 ಪೂರ್ವಕಾಲವೃತ್ತಾಂತ 7:17–19ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ. ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
- 2 Chronicles 1:1–12 2 ಪೂರ್ವಕಾಲವೃತ್ತಾಂತ 1:1–12ದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು. ಸೊಲೊಮೋ ನನು ಸಮಸ್ತ ಇಸ್ರಾಯೇಲ್ಯರೊಡನೆಯೂ ಸಹಸ್ರ ಶತಾಧಿಪತಿಗಳೊಡನೆಯೂ ನ್ಯಾಯಾಧಿಪತಿಗಳೊ ಡನೆಯೂ ಪ್ರಧಾನ ಪಿತೃಗಳೊಡನೆಯೂ ಇಸ್ರಾಯೇಲಿನಲ್ಲಿರುವ ಸಮಸ್ತ ಪ್ರಭುಗಳೊಡನೆಯೂ ಮಾತ ನಾಡಿದನು. ಹೀಗೆ ಅವನು ಅವನ ಸಂಗಡ ಸಮಸ್ತ ಸಭೆಯವರು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಕರ್ತನ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಮಾಡಿದ ದೇವರ ಸಭೆಯ ಗುಡಾರವು ಅಲ್ಲಿತ್ತು. ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು. ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು. ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಕರ್ತನ ಮುಂದೆ ಇರುವ ತಾಮ್ರಪೀಠದ ಬಳಿಗೆ ಹೋಗಿ ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು. ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು. ಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ. ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ. ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು. ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
Original words (Hebrew)
- strengthened · H2388חָזַק châzaq
- kingdom · H4438מַלְכוּת malkûwth
- Judah · H3063יְהוּדָה Yᵉhûwdâh
- Rehoboam · H7346רְחַבְעָם Rᵉchabʻâm
- son · H1121בֵּן bên
- Solomon · H8010שְׁלֹמֹה Shᵉlômôh
- strong · H553אָמַץ ʼâmats
- three · H7969שָׁלוֹשׁ shâlôwsh
- years · H8141שָׁנֶה shâneh
- three · H7969שָׁלוֹשׁ shâlôwsh
- years · H8141שָׁנֶה shâneh
- walked · H1980הָלַךְ hâlak
- way · H1870דֶּרֶךְ derek
- David · H1732דָּוִד Dâvid
- Solomon · H8010שְׁלֹמֹה Shᵉlômôh