2 Chronicles · chapter 11 · verse 18
2 Chronicles 11:18 in Kannada
ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
Rehabbaamanu daaveedana maganaada yeree motanige ishayana mommagaloo eleeyaabana magalu aada abeehailalalli huttida mahlat embaakeyannu hendatiyannaagi tegedukondanu.
2 Chronicles 11:18 in English
- King James Version (KJV)
- And Rehoboam took him Mahalath the daughter of Jerimoth the son of David to wife, [and] Abihail the daughter of Eliab the son of Jesse;
- World English Bible (WEB)
- Rehoboam took a wife for himself, Mahalath the daughter of Jerimoth the son of David and of Abihail the daughter of Eliab the son of Jesse.
- American Standard Version (ASV)
- And Rehoboam took him a wife, Mahalath the daughter of Jerimoth the son of David, [and of] Abihail the daughter of Eliab the son of Jesse;
- Bible in Basic English (BBE)
- And Rehoboam took as his wife Mahalath, the daughter of Jerimoth, the son of David and of Abihail, the daughter of Eliab, the son of Jesse;
- Darby Translation (DBY)
- And Rehoboam took Mahalath the daughter of Jerimoth the son of David as wife, [and of] Abihail the daughter of Eliab the son of Jesse.
- Webster's Bible (WBS)
- And Rehoboam took to himself Mahalath the daughter of Jerimoth the son of David for a wife, [and] Abihail the daughter of Eliab the son of Jesse;
- Young's Literal Translation (YLT)
- And Rehoboam taketh to him a wife, Mahalath, child of Jerimoth son of David, [and] Abigail daughter of Eliab, son of Jesse.
Read in context
- 16ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
- 17ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
- 18ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
- 19ಅಬೀಹೈಲಳು ಯೆಗೂಷ್, ಶೆಮರ್ಯ, ಜಾಹಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.
- 20ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.
Cross references
- 1 Samuel 16:6 1 ಸಮುವೇಲನು 16:6ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.
- 1 Samuel 17:13 1 ಸಮುವೇಲನು 17:13ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.
- 1 Samuel 17:28 1 ಸಮುವೇಲನು 17:28ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
- 1 Chronicles 27:18 1 ಪೂರ್ವಕಾಲವೃತ್ತಾಂತ 27:18ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು;
- 1 Chronicles 2:13 1 ಪೂರ್ವಕಾಲವೃತ್ತಾಂತ 2:13ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
Original words (Hebrew)
- Rehoboam · H7346רְחַבְעָם Rᵉchabʻâm
- took · H3947לָקַח lâqach
- Mahalath · H4258מַחֲלַת Machălath
- daughter · H1323בַּת bath
- Jerimoth · H3406יְרִימוֹת Yᵉrîymôwth
- son · H1121בֵּן bên
- David · H1732דָּוִד Dâvid
- wife · H802אִשָּׁה ʼishshâh
- Abihail · H32אֲבִיהַיִל ʼĂbîyhayil
- daughter · H1323בַּת bath
- Eliab · H446אֱלִיאָב ʼĔlîyʼâb
- son · H1121בֵּן bên
- Jesse · H3448יִשַׁי Yishay