Skip to content
ThuthiThuthiThuthi
2 Chronicles · chapter 11 · verse 19

2 Chronicles 11:19 in Kannada

ಅಬೀಹೈಲಳು ಯೆಗೂಷ್‌, ಶೆಮರ್ಯ, ಜಾಹಮ್‌ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.

Abeehailalu yegoosh, shemarya, jaaham emba makkalannu avanige hettalu.

2 Chronicles 11:19 in English

King James Version (KJV)
Which bare him children; Jeush, and Shamariah, and Zaham.
World English Bible (WEB)
She bore him sons: Jeush, Shemariah, and Zaham.
American Standard Version (ASV)
and she bare him sons: Jeush, and Shemariah, and Zaham.
Bible in Basic English (BBE)
And she had sons by him, Jeush, Shemariah, and Zaham.
Darby Translation (DBY)
And she bore him children: Jeush, and Shemariah, and Zaham.
Webster's Bible (WBS)
Who bore him children, Jeush, and Shamariah, and Zaham.
Young's Literal Translation (YLT)
And she beareth to him sons, Jeush, and Shamaria, and Zaham.

Read in context

  1. 17ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
  2. 18ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್‌ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
  3. 19ಅಬೀಹೈಲಳು ಯೆಗೂಷ್‌, ಶೆಮರ್ಯ, ಜಾಹಮ್‌ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.
  4. 20ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.
  5. 21ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
Read all of 2 Chronicles 11

Original words (Hebrew)

2 Chronicles 11:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.