Skip to content
ThuthiThuthiThuthi
2 Chronicles · chapter 11 · verse 2

2 Chronicles 11:2 in Kannada

ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು;

Kartana vaakyavu devara manushyanaagiruva shemaayanige untaayitu;

2 Chronicles 11:2 in English

King James Version (KJV)
But the word of the LORD came to Shemaiah the man of God, saying,
World English Bible (WEB)
But the LORD’s word came to Shemaiah the man of God, saying,
American Standard Version (ASV)
But the word of Jehovah came to Shemaiah the man of God, saying,
Bible in Basic English (BBE)
But the word of the Lord came to Shemaiah, the man of God, saying,
Darby Translation (DBY)
But the word of Jehovah came to Shemaiah the man of God, saying,
Webster's Bible (WBS)
But the word of the LORD came to Shemaiah the man of God, saying,
Young's Literal Translation (YLT)
And a word of Jehovah is unto Shemaiah, a man of God, saying,

Read in context

  1. 1ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ
  2. 2ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು;
  3. 3ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ
  4. 4ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು.
Read all of 2 Chronicles 11

Cross references

Original words (Hebrew)

2 Chronicles 11:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.