Skip to content
ThuthiThuthiThuthi
2 Chronicles · chapter 11 · verse 20

2 Chronicles 11:20 in Kannada

ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.

Ivala taru vaaya avanu abshaalomana magalaada maaka lannu hendatiyaagi takkondanu. Ivalu avanige abeeyannoo attaiyannoo jeejanannoo shelo viాtannoo hettalu.

2 Chronicles 11:20 in English

King James Version (KJV)
And after her he took Maachah the daughter of Absalom; which bare him Abijah, and Attai, and Ziza, and Shelomith.
World English Bible (WEB)
After her, he took Maacah the granddaughter of Absalom; and she bore him Abijah, Attai, Ziza, and Shelomith.
American Standard Version (ASV)
And after her he took Maacah the daughter of Absalom; and she bare him Abijah, and Attai, and Ziza, and Shelomith.
Bible in Basic English (BBE)
And after her he took Maacah, the daughter of Absalom; and she had Abijah and Attai and Ziza and Shelomith by him.
Darby Translation (DBY)
And after her he took Maachah the daughter of Absalom; and she bore him Abijah, and Attai, and Ziza, and Shelomith.
Webster's Bible (WBS)
And after her he took Maachah the daughter of Absalom; who bore him Abijah, and Attai, and Ziza, and Shelomith.
Young's Literal Translation (YLT)
And after her he hath taken Maachah daughter of Absalom, and she beareth to him Abijah, and Attai, and Ziza, and Shelomith.

Read in context

  1. 18ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್‌ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
  2. 19ಅಬೀಹೈಲಳು ಯೆಗೂಷ್‌, ಶೆಮರ್ಯ, ಜಾಹಮ್‌ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.
  3. 20ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.
  4. 21ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
  5. 22ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
Read all of 2 Chronicles 11

Cross references

Original words (Hebrew)

2 Chronicles 11:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.