2 Chronicles · chapter 11 · verse 21
2 Chronicles 11:21 in Kannada
ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
Rehabbaamanige hadinentu mandi hendatiyaroo aravattu mandi upa patniyaroo iddaru; avanu ippattentu mandi kumaararannoo aravattu mandi kumaarteyarannoo padedanu. Aadare avanu tanna ellaa hendati yarigintaloo upapatniyarigintaloo abshaalo mana magalaada maakalannu preetimaadidanu.
2 Chronicles 11:21 in English
- King James Version (KJV)
- And Rehoboam loved Maachah the daughter of Absalom above all his wives and his concubines: (for he took eighteen wives, and threescore concubines; and begat twenty and eight sons, and threescore daughters.)
- World English Bible (WEB)
- Rehoboam loved Maacah the granddaughter of Absalom above all his wives and his concubines; for he took eighteen wives and sixty concubines, and became the father of twenty-eight sons and sixty daughters.
- American Standard Version (ASV)
- And Rehoboam loved Maacah the daughter of Absalom above all his wives and his concubines (for he took eighteen wives, and threescore concubines, and begat twenty and eight sons and threescore daughters).
- Bible in Basic English (BBE)
- Maacah, the daughter of Absalom, was dearer to Rehoboam than all his wives and his servant-wives: (for he had eighteen wives and sixty servant-wives, and was the father of twenty-eight sons and sixty daughters.)
- Darby Translation (DBY)
- And Rehoboam loved Maachah the daughter of Absalom above all his wives and his concubines; for he had taken eighteen wives and sixty concubines, and he begot twenty-eight sons and sixty daughters.
- Webster's Bible (WBS)
- And Rehoboam loved Maachah the daughter of Absalom above all his wives and his concubines: (for he took eighteen wives, and sixty concubines; and begat twenty and eight sons, and sixty daughters.)
- Young's Literal Translation (YLT)
- And Rehoboam loveth Maachah daughter of Absalom above all his wives and his concubines — for eighteen wives he hath taken, and sixty concubines — and he begetteth twenty and eight sons, and sixty daughters.
Read in context
- 19ಅಬೀಹೈಲಳು ಯೆಗೂಷ್, ಶೆಮರ್ಯ, ಜಾಹಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.
- 20ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.
- 21ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
- 22ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
- 23ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
Cross references
- Judges 8:30 ನ್ಯಾಯಸ್ಥಾಪಕರು 8:30ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.
- 1 Kings 11:3 1 ಅರಸುಗಳು 11:3ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
- Deuteronomy 17:17 ಧರ್ಮೋಪದೇಶಕಾಂಡ 17:17ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
- 2 Samuel 5:13 2 ಸಮುವೇಲನು 5:13ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
- 2 Samuel 3:2–5 2 ಸಮುವೇಲನು 3:2–5ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.
- Song of Solomon 6:8–9 ಪರಮಗೀತೆ 6:8–9ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ. ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
- 2 Chronicles 11:23 2 ಪೂರ್ವಕಾಲವೃತ್ತಾಂತ 11:23ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
- 1 Chronicles 3:1–9 1 ಪೂರ್ವಕಾಲವೃತ್ತಾಂತ 3:1–9ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು, ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು, ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು. ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು. ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು, ಸೊಲೊ ಮೋನನು ಈ ನಾಲ್ಕು ಮಂದಿಯು. ಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು, ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು. ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
Original words (Hebrew)
- Rehoboam · H7346רְחַבְעָם Rᵉchabʻâm
- loved · H157אָהַב ʼâhab
- Maachah · H4601מַעֲכָה Maʻăkâh
- daughter · H1323בַּת bath
- Absalom · H53אֲבִישָׁלוֹם ʼĂbîyshâlôwm
- wives · H802אִשָּׁה ʼishshâh
- concubines · H6370פִּילֶגֶשׁ pîylegesh
- took · H5375נָשָׂא nâsâʼ
- eighteen · H8083שְׁמֹנֶה shᵉmôneh
- wives · H802אִשָּׁה ʼishshâh
- threescore · H8346שִׁשִּׁים shishshîym
- concubines · H6370פִּילֶגֶשׁ pîylegesh
- begat · H3205יָלַד yâlad
- twenty · H6242עֶשְׂרִים ʻesrîym
- eight · H8083שְׁמֹנֶה shᵉmôneh
- sons · H1121בֵּן bên
- threescore · H8346שִׁשִּׁים shishshîym
- daughters · H1323בַּת bath