2 Chronicles · chapter 11 · verse 22
2 Chronicles 11:22 in Kannada
ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
Rehabbaamanu maakala maganaada abeeyanannu avana sahodararalli naayakanaagiruvante mukhya sthanaagi maadidanu. Avanannu arasanaagi maadalu manassullavanaagiddanu.avanu vivekadinda nadedu tanna ellaa makkalannu yehooda benyaaviా nina deshagalalliruva ellaa balavaada pattanaga lalli chadurisi avarige bahala davasadhaanyagalannu kottanu. Aadare hendatiyara samoohavannu aashisidanu.
2 Chronicles 11:22 in English
- King James Version (KJV)
- And Rehoboam made Abijah the son of Maachah the chief, [to be] ruler among his brethren: for [he thought] to make him king.
- World English Bible (WEB)
- Rehoboam appointed Abijah the son of Maacah to be chief, the prince among his brothers, for he intended to make him king.
- American Standard Version (ASV)
- And Rehoboam appointed Abijah the son of Maacah to be chief, [even] the prince among his brethren; for [he was minded] to make him king.
- Bible in Basic English (BBE)
- Rehoboam made Abijah, the son of Maacah, chief and ruler among his brothers, for it was his purpose to make him king.
- Darby Translation (DBY)
- And Rehoboam established Abijah the son of Maachah at the head, to be ruler among his brethren; for [he thought] to make him king.
- Webster's Bible (WBS)
- And Rehoboam made Abijah the son of Maachah the chief, [to be] ruler among his brethren: for [he thought] to make him king.
- Young's Literal Translation (YLT)
- And Rehoboam appointeth for head Abijah son of Maachah, for leader among his brethren, for to cause him to reign.
Read in context
- 20ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.
- 21ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
- 22ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
- 23ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
Cross references
- Deuteronomy 21:15–17 ಧರ್ಮೋಪದೇಶಕಾಂಡ 21:15–17ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು. ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
- 1 Chronicles 5:1–2 1 ಪೂರ್ವಕಾಲವೃತ್ತಾಂತ 5:1–2ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ. ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
- 1 Chronicles 29:1 1 ಪೂರ್ವಕಾಲವೃತ್ತಾಂತ 29:1ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.