Skip to content
ThuthiThuthiThuthi
2 Chronicles · chapter 11 · verse 23

2 Chronicles 11:23 in Kannada

ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.

Avanu vivekadinda nadedu tanna ellaa makkalannu yehooda benyaaviా nina deshagalalliruva ellaa balavaada pattanaga lalli chadurisi avarige bahala davasadhaanyagalannu kottanu. Aadare hendatiyara samoohavannu aashisidanu.

2 Chronicles 11:23 in English

King James Version (KJV)
And he dealt wisely, and dispersed of all his children throughout all the countries of Judah and Benjamin, unto every fenced city: and he gave them victual in abundance. And he desired many wives.
World English Bible (WEB)
He dealt wisely, and dispersed some of his sons throughout all the lands of Judah and Benjamin, to every fortified city. He gave them food in abundance; and he sought many wives for them.
American Standard Version (ASV)
And he dealt wisely, and dispersed of all his sons throughout all the lands of Judah and Benjamin, unto every fortified city: and he gave them victuals in abundance. And he sought [for them] many wives.
Bible in Basic English (BBE)
And in his wisdom he had his sons stationed in every walled town through all the lands of Judah and Benjamin; and he gave them a great store of food, and took wives for them.
Darby Translation (DBY)
And he dealt wisely, and dispersed of all his sons throughout all the lands of Judah and Benjamin, to all the fortified cities; and he gave them food in abundance. And he desired [for them] a multitude of wives.
Webster's Bible (WBS)
And he dealt wisely, and dispersed of all his children throughout all the countries of Judah and Benjamin, to every fortified city: and he gave them provisions in abundance. And he desired many wives.
Young's Literal Translation (YLT)
And he hath understanding, and spreadeth out of all his sons to all lands of Judah and Benjamin, to all cities of the bulwarks, and giveth to them provision in abundance; and he asketh a multitude of wives.

Read in context

  1. 21ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
  2. 22ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
  3. 23ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
Read all of 2 Chronicles 11

Cross references

Original words (Hebrew)

2 Chronicles 11:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.