Skip to content
ThuthiThuthiThuthi
2 Chronicles · chapter 11 · verse 3

2 Chronicles 11:3 in Kannada

ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ

Enandare -- neenu yehoodada arasanaada solomonana maganaagiruva rehabbaamanigoo yehooda benyaaviాnyaralliruva

2 Chronicles 11:3 in English

King James Version (KJV)
Speak unto Rehoboam the son of Solomon, king of Judah, and to all Israel in Judah and Benjamin, saying,
World English Bible (WEB)
“Speak to Rehoboam the son of Solomon, king of Judah, and to all Israel in Judah and Benjamin, saying,
American Standard Version (ASV)
Speak unto Rehoboam the son of Solomon, king of Judah, and to all Israel in Judah and Benjamin, saying,
Bible in Basic English (BBE)
Say to Rehoboam, the son of Solomon, king of Judah, and to all Israel in Judah and Benjamin,
Darby Translation (DBY)
Speak unto Rehoboam, the son of Solomon, king of Judah, and unto all Israel in Judah and Benjamin, saying,
Webster's Bible (WBS)
Speak to Rehoboam the son of Solomon, king of Judah, and to all Israel in Judah and Benjamin, saying,
Young's Literal Translation (YLT)
'Speak unto Rehoboam son of Solomon king of Judah, and unto all Israel in Judah and Benjamin, saying,

Read in context

  1. 1ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ
  2. 2ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು;
  3. 3ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ
  4. 4ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು.
  5. 5ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.
Read all of 2 Chronicles 11

Cross references

Original words (Hebrew)

2 Chronicles 11:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.