2 Chronicles · chapter 11 · verse 5
2 Chronicles 11:5 in Kannada
ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.
Rehabbaamanu yeroosaleminalli vaasamaadi yehoodadalli kaavalu pattanagalannu kattisidanu.
2 Chronicles 11:5 in English
- King James Version (KJV)
- And Rehoboam dwelt in Jerusalem, and built cities for defence in Judah.
- World English Bible (WEB)
- Rehoboam lived in Jerusalem, and built cities for defense in Judah.
- American Standard Version (ASV)
- And Rehoboam dwelt in Jerusalem, and built cities for defence in Judah.
- Bible in Basic English (BBE)
- Now Rehoboam kept in Jerusalem, building walled towns in Judah.
- Darby Translation (DBY)
- And Rehoboam dwelt in Jerusalem, and built cities for defence in Judah.
- Webster's Bible (WBS)
- And Rehoboam dwelt in Jerusalem, and built cities for defense in Judah.
- Young's Literal Translation (YLT)
- And Rehoboam dwelleth in Jerusalem, and buildeth cities for a bulwark in Judah,
Read in context
- 3ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ
- 4ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು.
- 5ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.
- 6ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ
- 7ಬೇತ್ಚೂರ ಸೋಕೋ
Cross references
- 2 Chronicles 8:2–6 2 ಪೂರ್ವಕಾಲವೃತ್ತಾಂತ 8:2–6ಹೂರಾ ಮನು ಸೊಲೊಮೋನನಿಗೆ ತಿರಿಗಿ ಕೊಟ್ಟ ಪಟ್ಟಣಗ ಳನ್ನು ಸೊಲೊಮೋನನು ಕಟ್ಟಿಸಿ ಇಸ್ರಾಯೇಲ್ ಮಕ್ಕಳನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು. ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು. ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು. ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು. ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.
- 2 Chronicles 26:6 2 ಪೂರ್ವಕಾಲವೃತ್ತಾಂತ 26:6ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
- 2 Chronicles 14:6–7 2 ಪೂರ್ವಕಾಲವೃತ್ತಾಂತ 14:6–7ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ. ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
- 2 Chronicles 11:23 2 ಪೂರ್ವಕಾಲವೃತ್ತಾಂತ 11:23ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
- 2 Chronicles 27:4 2 ಪೂರ್ವಕಾಲವೃತ್ತಾಂತ 27:4ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.
- Isaiah 22:8–11 ಯೆಶಾಯ 22:8–11ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ. ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ. ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ. ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.
- 2 Chronicles 17:12 2 ಪೂರ್ವಕಾಲವೃತ್ತಾಂತ 17:12ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
- 2 Chronicles 16:6 2 ಪೂರ್ವಕಾಲವೃತ್ತಾಂತ 16:6ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.