2 Chronicles · chapter 11 · verse 6
2 Chronicles 11:6 in Kannada
ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ
Yaavavandare betlehem etaam tekova
2 Chronicles 11:6 in English
- King James Version (KJV)
- He built even Beth-lehem, and Etam, and Tekoa,
- World English Bible (WEB)
- He built Bethlehem, Etam, Tekoa,
- American Standard Version (ASV)
- He built Beth-lehem, and Etam, and Tekoa,
- Bible in Basic English (BBE)
- He was the builder of Beth-lehem and Etam and Tekoa
- Darby Translation (DBY)
- And he built Bethlehem, and Etam, and Tekoa,
- Webster's Bible (WBS)
- He built even Beth-lehem, and Etam, and Tekoa,
- Young's Literal Translation (YLT)
- yea, he buildeth Beth-Lehem and Etam, and Tekoa,
Read in context
- 4ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು.
- 5ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.
- 6ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ
- 7ಬೇತ್ಚೂರ ಸೋಕೋ
- 8ಅದುಲ್ಲಾಮ್ ಗತ್ಊರು ಮಾರೇಷ್
Cross references
- 1 Chronicles 4:32 1 ಪೂರ್ವಕಾಲವೃತ್ತಾಂತ 4:32ಅವರ ಊರುಗಳು ಯಾವವಂದರೆ--ಏಟಾಮು, ಅಯಿನು, ರಿಮ್ಮೋನು, ತೋಕೆನು, ಆಷಾನು ಐದು ಪಟ್ಟಣಗಳು.
- Amos 1:1 ಆಮೋಸ 1:1ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು.
- 1 Samuel 17:12 1 ಸಮುವೇಲನು 17:12ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
- Jeremiah 6:1 ಯೆರೆಮೀಯ 6:1ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
- 2 Samuel 14:2 2 ಸಮುವೇಲನು 14:2ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು
- Matthew 2:5–6 ಮತ್ತಾಯನು 2:5–6ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ-- ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
- Judges 15:8 ನ್ಯಾಯಸ್ಥಾಪಕರು 15:8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು.
- Nehemiah 3:5 ನೆಹೆಮೀಯ 3:5ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.
- Genesis 35:19 ಆದಿಕಾಂಡ 35:19ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Nehemiah 3:27 ನೆಹೆಮೀಯ 3:27ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.