2 Chronicles · chapter 12 · verse 1
2 Chronicles 12:1 in Kannada
ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
Rehabbaamanu raajyavannu sthiramaadi tannannu balapadisikondaaga enaayi tandare, avanoo avana sangada samasta israa yelyaroo kartana nyaayapramaanavannu bittu bittaru.
2 Chronicles 12:1 in English
- King James Version (KJV)
- And it came to pass, when Rehoboam had established the kingdom, and had strengthened himself, he forsook the law of the LORD, and all Israel with him.
- World English Bible (WEB)
- When the kingdom of Rehoboam was established and he was strong, he abandoned the LORD’s law, and all Israel with him.
- American Standard Version (ASV)
- And it came to pass, when the kingdom of Rehoboam was established, and he was strong, that he forsook the law of Jehovah, and all Israel with him.
- Bible in Basic English (BBE)
- Now when Rehoboam's position as king had been made certain, and he was strong, he gave up the law of the Lord, and all Israel with him.
- Darby Translation (DBY)
- And it came to pass when the kingdom of Rehoboam was established, and when he had become strong, [that] he forsook the law of Jehovah, and all Israel with him.
- Webster's Bible (WBS)
- And it came to pass, when Rehoboam had established the kingdom, and had strengthened himself, he forsook the law of the LORD, and all Israel with him.
- Young's Literal Translation (YLT)
- And it cometh to pass, at the establishing of the kingdom of Rehoboam, and at his strengthening himself, he hath forsaken the law of Jehovah, and all Israel with him.
Read in context
- 1ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
- 2ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.
- 3ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು.
Cross references
- 2 Chronicles 11:17 2 ಪೂರ್ವಕಾಲವೃತ್ತಾಂತ 11:17ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
- 2 Chronicles 12:13 2 ಪೂರ್ವಕಾಲವೃತ್ತಾಂತ 12:13ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
- 2 Chronicles 26:13–16 2 ಪೂರ್ವಕಾಲವೃತ್ತಾಂತ 26:13–16ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು. ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು. ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು. ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
- 1 Kings 14:22–24 1 ಅರಸುಗಳು 14:22–24ಆದರೆ ಯೆಹೂದದವರು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿ ಗಿಂತ ತಾವು ಹೆಚ್ಚಾಗಿ ಪಾಪಮಾಡಿ ಆತನಿಗೆ ರೋಷ ವನ್ನೆಬ್ಬಿಸಿದರು. ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು. ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Hosea 13:6–8 ಹೋಶೇಯ 13:6–8ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು. ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು. ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
- Jeremiah 2:31 ಯೆರೆಮೀಯ 2:31ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
- Deuteronomy 32:18 ಧರ್ಮೋಪದೇಶಕಾಂಡ 32:18ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
- 2 Kings 17:19 2 ಅರಸುಗಳು 17:19ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
- 2 Chronicles 11:3 2 ಪೂರ್ವಕಾಲವೃತ್ತಾಂತ 11:3ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ
- Deuteronomy 6:10–12 ಧರ್ಮೋಪದೇಶಕಾಂಡ 6:10–12ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
- 1 Kings 9:9 1 ಅರಸುಗಳು 9:9ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.