2 Chronicles · chapter 12 · verse 10
2 Chronicles 12:10 in Kannada
ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
Idakke badalaagi arasa naada rehabbaamanu taamrada guraanigalannu maadisi arasanu maneya baagalannu kaayuva kaavalina adhipatigala kaiyalli avugalannu oppisi danu.
2 Chronicles 12:10 in English
- King James Version (KJV)
- Instead of which king Rehoboam made shields of brass, and committed [them] to the hands of the chief of the guard, that kept the entrance of the king’s house.
- World English Bible (WEB)
- King Rehoboam made shields of bronze in their place, and committed them to the hands of the captains of the guard, who kept the door of the king’s house.
- American Standard Version (ASV)
- And king Rehoboam made in their stead shields of brass, and committed them to the hands of the captains of the guard, that kept the door of the king’s house.
- Bible in Basic English (BBE)
- And in their place King Rehoboam had other body-covers made of brass and gave them into the care of the captains of the armed men who were stationed at the door of the king's house.
- Darby Translation (DBY)
- And king Rehoboam made in their stead shields of bronze, and committed them to the hands of the chief of the couriers who kept the entrance of the king's house.
- Webster's Bible (WBS)
- Instead of which, king Rehoboam made shields of brass, and committed [them] to the hands of the chief of the guard, that kept the entrance of the king's house.
- Young's Literal Translation (YLT)
- and king Rehoboam maketh in their stead shields of brass, and hath given [them] a charge on the hand of the heads of the runners who are keeping the opening of the house of the king;
Read in context
- 8ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.
- 9ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
- 10ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
- 11ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು.
- 12ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
Cross references
- 1 Chronicles 11:25 1 ಪೂರ್ವಕಾಲವೃತ್ತಾಂತ 11:25ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು.
- Song of Solomon 3:7–8 ಪರಮಗೀತೆ 3:7–8ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ. ಅವರೆಲ್ಲರು ಕತ್ತಿಹಿಡಿದವರು, ಯುದ್ಧನಿಪುಣರು.
- 1 Kings 14:27 1 ಅರಸುಗಳು 14:27ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.
- Lamentations 4:1 ಪ್ರಲಾಪಗಳು 4:1ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
- 2 Samuel 8:18 2 ಸಮುವೇಲನು 8:18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 2 Samuel 23:23 2 ಸಮುವೇಲನು 23:23ಇವನು ಮೂವತ್ತು ಜನರಿ ಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಗೆ ಅವನು ಸಮಾನ ನಾಗಿರಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿ ನವರ ಮೇಲೆ ಯಜಮಾನನನ್ನಾಗಿಟ್ಟನು.
Original words (Hebrew)
- king · H4428מֶלֶךְ melek
- Rehoboam · H7346רְחַבְעָם Rᵉchabʻâm
- made · H6213עָשָׂה ʻâsâh
- shields · H4043מָגֵן mâgên
- brass · H5178נְחֹשֶׁת nᵉchôsheth
- committed · H6485פָּקַד pâqad
- hands · H3027יָד yâd
- chief · H8269שַׂר sar
- guard · H7323רוּץ rûwts
- kept · H8104שָׁמַר shâmar
- entrance · H6607פֶּתַח pethach
- king’s · H4428מֶלֶךְ melek
- house · H1004בַּיִת bayith