Skip to content
ThuthiThuthiThuthi
2 Chronicles · chapter 12 · verse 11

2 Chronicles 12:11 in Kannada

ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು.

Arasanu kartana maneyalli praveshisu vaaga kaavalinavaru bandu avugalannu takkondu bandaru; kaavalinavaru chaavadige avugalannu tirigitandaru.

2 Chronicles 12:11 in English

King James Version (KJV)
And when the king entered into the house of the LORD, the guard came and fetched them, and brought them again into the guard chamber.
World English Bible (WEB)
As often as the king entered into the LORD’s house, the guard came and bore them, then brought them back into the guard room.
American Standard Version (ASV)
And it was so, that, as oft as the king entered into the house of Jehovah, the guard came and bare them, and brought them back into the guard-chamber.
Bible in Basic English (BBE)
And whenever the king went into the house of the Lord, the armed men went with him taking the body-covers, and then took them back to their room.
Darby Translation (DBY)
And it was so, that as often as the king entered into the house of Jehovah, the couriers came and fetched them, and brought them again into the chamber of the couriers.
Webster's Bible (WBS)
And when the king entered into the house of the LORD, the guard came and conveyed them, and brought them again into the guard-chamber.
Young's Literal Translation (YLT)
and it cometh to pass, from the time of the going in of the king to the house of Jehovah, the runners have come in and lifted them up, and brought them back unto the chamber of the runners.

Read in context

  1. 9ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
  2. 10ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
  3. 11ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು.
  4. 12ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
  5. 13ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
Read all of 2 Chronicles 12

Original words (Hebrew)

2 Chronicles 12:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.