2 Chronicles · chapter 12 · verse 14
2 Chronicles 12:14 in Kannada
ಅವನು ಕರ್ತನನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಪಡಿಸದೆ ಇದ್ದದ್ದರಿಂದ ಕೆಟ್ಟದ್ದನ್ನು ಮಾಡಿ ದನು.
Avanu kartanannu hudukalu tanna hrudaya vannu siddhapadisade iddaddarinda kettaddannu maadi danu.
2 Chronicles 12:14 in English
- King James Version (KJV)
- And he did evil, because he prepared not his heart to seek the LORD.
- World English Bible (WEB)
- He did that which was evil, because he didn’t set his heart to seek the LORD.
- American Standard Version (ASV)
- And he did that which was evil, because he set not his heart to seek Jehovah.
- Bible in Basic English (BBE)
- And he did evil because his heart was not true to the Lord.
- Darby Translation (DBY)
- And he did evil, for he applied not his heart to seek Jehovah.
- Webster's Bible (WBS)
- And he did evil, because he prepared not his heart to seek the LORD.
- Young's Literal Translation (YLT)
- and he doth the evil thing, for he hath not prepared his heart to seek Jehovah.
Read in context
- 12ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
- 13ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
- 14ಅವನು ಕರ್ತನನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಪಡಿಸದೆ ಇದ್ದದ್ದರಿಂದ ಕೆಟ್ಟದ್ದನ್ನು ಮಾಡಿ ದನು.
- 15ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
- 16ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
Cross references
- 2 Chronicles 19:3 2 ಪೂರ್ವಕಾಲವೃತ್ತಾಂತ 19:3ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
- Isaiah 45:19 ಯೆಶಾಯ 45:19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
- 1 Corinthians 16:13 1 ಕೊರಿಂಥದವರಿಗೆ 16:13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- 2 Chronicles 30:19 2 ಪೂರ್ವಕಾಲವೃತ್ತಾಂತ 30:19ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
- 2 Chronicles 11:16 2 ಪೂರ್ವಕಾಲವೃತ್ತಾಂತ 11:16ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
- Psalm 78:8 ಕೀರ್ತನೆಗಳು 78:8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
- Psalm 105:3–4 ಕೀರ್ತನೆಗಳು 105:3–4ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ. ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.
- Psalm 78:37 ಕೀರ್ತನೆಗಳು 78:37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- 1 Samuel 7:3 1 ಸಮುವೇಲನು 7:3ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.