2 Chronicles · chapter 12 · verse 15
2 Chronicles 12:15 in Kannada
ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
Rehabbaamana kriyegalu modalaneyavu galoo kadeyavugaloo pravaadiyaada shemaayana pustakadalliyoo vanshaavaligalannu kuritu bareda darshiyaada iddona pustakadalliyoo bareya lpattavallave? Idallade rehabbaamanigoo yaaro bbaamanigoo yaavaagaloo yuddhauntaagittu.rehabbaamanu tanna pitrugala sangada nidrisi daaveedana pattanadalli hoonalpattanu; avana maga naada abeeyanu avanige badalaagi aalidanu.
2 Chronicles 12:15 in English
- King James Version (KJV)
- Now the acts of Rehoboam, first and last, [are] they not written in the book of Shemaiah the prophet, and of Iddo the seer concerning genealogies? And [there were] wars between Rehoboam and Jeroboam continually.
- World English Bible (WEB)
- Now the acts of Rehoboam, first and last, aren’t they written in the histories of Shemaiah the prophet and of Iddo the seer, in the genealogies? There were wars between Rehoboam and Jeroboam continually.
- American Standard Version (ASV)
- Now the acts of Rehoboam, first and last, are they not written in the histories of Shemaiah the prophet and of Iddo the seer, after the manner of genealogies? And there were wars between Rehoboam and Jeroboam continually.
- Bible in Basic English (BBE)
- Now the acts of Rehoboam, first and last, are they not recorded in the words of Shemaiah the prophet and Iddo the seer? And there were wars between Rehoboam and Jeroboam all their days.
- Darby Translation (DBY)
- And the acts of Rehoboam, first and last, are they not written in the words of Shemaiah the prophet, and of Iddo the seer, in the genealogical registers? And there were wars between Rehoboam and Jeroboam continually.
- Webster's Bible (WBS)
- Now the acts of Rehoboam, first and last, [are] they not written in the book of Shemaiah the prophet, and of Iddo the seer, concerning genealogies? And [there were] wars between Rehoboam and Jeroboam continually.
- Young's Literal Translation (YLT)
- And the matters of Rehoboam, the first and the last, are they not written among the matters of Shemaiah the prophet, and of Iddo the seer, concerning genealogy? And the wars of Rehoboam and Jeroboam [are] all the days;
Read in context
- 13ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
- 14ಅವನು ಕರ್ತನನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಪಡಿಸದೆ ಇದ್ದದ್ದರಿಂದ ಕೆಟ್ಟದ್ದನ್ನು ಮಾಡಿ ದನು.
- 15ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
- 16ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
Cross references
- 2 Chronicles 9:29 2 ಪೂರ್ವಕಾಲವೃತ್ತಾಂತ 9:29ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?
- 2 Chronicles 12:5 2 ಪೂರ್ವಕಾಲವೃತ್ತಾಂತ 12:5ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
- 1 Kings 12:22 1 ಅರಸುಗಳು 12:22ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ
- 2 Chronicles 13:22 2 ಪೂರ್ವಕಾಲವೃತ್ತಾಂತ 13:22ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
- 1 Kings 14:29–30 1 ಅರಸುಗಳು 14:29–30ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ರೆಹಬ್ಬಾಮ ನಿಗೂ ಯಾರೊಬ್ಬಾಮನಿಗೂ ಅವರ ಜೀವನದ ಪರಿಯಂತರ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
Original words (Hebrew)
- acts · H1697דָּבָר dâbâr
- Rehoboam · H7346רְחַבְעָם Rᵉchabʻâm
- first · H7223רִאשׁוֹן riʼshôwn
- last · H314אַחֲרוֹן ʼachărôwn
- written · H3789כָּתַב kâthab
- book · H1697דָּבָר dâbâr
- Shemaiah · H8098שְׁמַעְיָה Shᵉmaʻyâh
- prophet · H5030נָבִיא nâbîyʼ
- Iddo · H5714עִדּוֹ ʻIddôw
- seer · H2374חֹזֶה chôzeh
- genealogies · H3187יָחַשׂ yâchas
- wars · H4421מִלְחָמָה milchâmâh
- Rehoboam · H7346רְחַבְעָם Rᵉchabʻâm
- Jeroboam · H3379יָרׇבְעָם Yârobʻâm
- continually · H3117יוֹם yôwm