2 Chronicles · chapter 12 · verse 16
2 Chronicles 12:16 in Kannada
ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
Rehabbaamanu tanna pitrugala sangada nidrisi daaveedana pattanadalli hoonalpattanu; avana maga naada abeeyanu avanige badalaagi aalidanu.
2 Chronicles 12:16 in English
- King James Version (KJV)
- And Rehoboam slept with his fathers, and was buried in the city of David: and Abijah his son reigned in his stead.
- World English Bible (WEB)
- Rehoboam slept with his fathers, and was buried in David’s city; and Abijah his son reigned in his place.
- American Standard Version (ASV)
- And Rehoboam slept with his fathers, and was buried in the city of David: and Abijah his son reigned in his stead.
- Bible in Basic English (BBE)
- And Rehoboam went to rest with his fathers, and was put into the earth in the town of David; and Abijah his son became king in his place.
- Darby Translation (DBY)
- And Rehoboam slept with his fathers, and was buried in the city of David. And Abijah his son reigned in his stead.
- Webster's Bible (WBS)
- And Rehoboam slept with his fathers, and was buried in the city of David: and Abijah his son reigned in his stead.
- Young's Literal Translation (YLT)
- and Rehoboam lieth with his fathers, and is buried in the city of David, and reign doth Abijah his son in his stead.
Read in context
- 14ಅವನು ಕರ್ತನನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಪಡಿಸದೆ ಇದ್ದದ್ದರಿಂದ ಕೆಟ್ಟದ್ದನ್ನು ಮಾಡಿ ದನು.
- 15ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
- 16ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
Cross references
- 2 Chronicles 11:20 2 ಪೂರ್ವಕಾಲವೃತ್ತಾಂತ 11:20ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.
- 1 Chronicles 3:10 1 ಪೂರ್ವಕಾಲವೃತ್ತಾಂತ 3:10ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
- 2 Chronicles 13:1 2 ಪೂರ್ವಕಾಲವೃತ್ತಾಂತ 13:1ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷದಲ್ಲಿ ಅಬೀಯನು ಯೆಹೂದದ ಮೇಲೆ ಆಳಲು ಆರಂಭಿಸಿದನು.
- Matthew 1:7 ಮತ್ತಾಯನು 1:7ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;
- 1 Kings 14:29–31 1 ಅರಸುಗಳು 14:29–31ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ರೆಹಬ್ಬಾಮ ನಿಗೂ ಯಾರೊಬ್ಬಾಮನಿಗೂ ಅವರ ಜೀವನದ ಪರಿಯಂತರ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು. ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.