2 Chronicles · chapter 12 · verse 2
2 Chronicles 12:2 in Kannada
ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.
Rehabbaamanu arasanaada aidane varusha dalli enaayitandare, avaru kartanige virodha vaagi aparaadha maadiddarinda aiguptada arasanaada sheeshakanu yeroosalemige virodhavaagi bandanu.
2 Chronicles 12:2 in English
- King James Version (KJV)
- And it came to pass, [that] in the fifth year of king Rehoboam Shishak king of Egypt came up against Jerusalem, because they had transgressed against the LORD,
- World English Bible (WEB)
- In the fifth year of King Rehoboam, Shishak king of Egypt came up against Jerusalem, because they had trespassed against the LORD,
- American Standard Version (ASV)
- And it came to pass in the fifth year of king Rehoboam, that Shishak king of Egypt came up against Jerusalem, because they had trespassed against Jehovah,
- Bible in Basic English (BBE)
- Now in the fifth year of King Rehoboam, Shishak, king of Egypt, came up against Jerusalem, because of their sin against the Lord,
- Darby Translation (DBY)
- And it came to pass in the fifth year of king Rehoboam, because they had transgressed against Jehovah, that Shishak king of Egypt came up against Jerusalem,
- Webster's Bible (WBS)
- And it came to pass, [that] in the fifth year of king Rehoboam, Shishak king of Egypt came up against Jerusalem, because they had transgressed against the LORD,
- Young's Literal Translation (YLT)
- And it cometh to pass, in the fifth year of king Rehoboam, come up hath Shishak king of Egypt against Jerusalem — because they trespassed against Jehovah —
Read in context
- 1ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
- 2ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.
- 3ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು.
- 4ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.
Cross references
- 1 Kings 11:40 1 ಅರಸುಗಳು 11:40ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
- 2 Chronicles 7:19–20 2 ಪೂರ್ವಕಾಲವೃತ್ತಾಂತ 7:19–20ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Lamentations 5:15 ಪ್ರಲಾಪಗಳು 5:15ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
- Jeremiah 44:22–23 ಯೆರೆಮೀಯ 44:22–23ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ. ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
- Judges 2:13–15 ನ್ಯಾಯಸ್ಥಾಪಕರು 2:13–15ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು. ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು. ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.
- Isaiah 63:10 ಯೆಶಾಯ 63:10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- Psalm 106:43–44 ಕೀರ್ತನೆಗಳು 106:43–44ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು. ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- 2 Chronicles 36:14–19 2 ಪೂರ್ವಕಾಲವೃತ್ತಾಂತ 36:14–19ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು. ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು. ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು. ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
- 1 Kings 14:24–26 1 ಅರಸುಗಳು 14:24–26ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು. ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು. ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
- Nehemiah 9:26–27 ನೆಹೆಮೀಯ 9:26–27ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು. ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.
Original words (Hebrew)
- fifth · H2549חֲמִישִׁי chămîyshîy
- year · H8141שָׁנֶה shâneh
- king · H4428מֶלֶךְ melek
- Rehoboam · H7346רְחַבְעָם Rᵉchabʻâm
- Shishak · H7895שִׁישַׁק Shîyshaq
- king · H4428מֶלֶךְ melek
- Egypt · H4714מִצְרַיִם Mitsrayim
- up · H5927עָלָה ʻâlâh
- Jerusalem · H3389יְרוּשָׁלַ͏ִם Yᵉrûwshâlaim
- transgressed · H4603מָעַל mâʻal