2 Chronicles · chapter 12 · verse 3
2 Chronicles 12:3 in Kannada
ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು.
Avana sangada saavirada innooru rathagaloo aravattu saavira raahutaroo iddaru. Idallade tanna sangada aiguptadinda banda loobyaroo sukkeeyaroo kooshyaroo lekkavilladashtu iddaru.
2 Chronicles 12:3 in English
- King James Version (KJV)
- With twelve hundred chariots, and threescore thousand horsemen: and the people [were] without number that came with him out of Egypt; the Lubims, the Sukkiims, and the Ethiopians.
- World English Bible (WEB)
- with twelve hundred chariots and sixty thousand horsemen. The people were without number who came with him out of Egypt: the Lubim, the Sukkiim, and the Ethiopians.
- American Standard Version (ASV)
- with twelve hundred chariots, and threescore thousand horsemen. And the people were without number that came with him out of Egypt: the Lubim, the Sukkiim, and the Ethiopians.
- Bible in Basic English (BBE)
- With twelve hundred war-carriages and sixty thousand horsemen: and the people who came with him out of Egypt were more than might be numbered: Lubim and Sukkiim and Ethiopians.
- Darby Translation (DBY)
- with twelve hundred chariots and sixty thousand horsemen; and the people were without number that came with him out of Egypt: Libyans, Sukkites, and Ethiopians.
- Webster's Bible (WBS)
- With twelve hundred chariots, and sixty thousand horsemen: and the people [were] without number that came with him out of Egypt; the Lubims, the Sukkiims, and the Cushites.
- Young's Literal Translation (YLT)
- with a thousand and two hundred chariots, and with sixty thousand horsemen, and there is no number to the people who have come with him out of Egypt — Lubim, Sukkiim, and Cushim —
Read in context
- 1ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
- 2ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.
- 3ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು.
- 4ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.
- 5ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
Cross references
- Nahum 3:9 ನಹೂಮ 3:9ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು.
- 2 Chronicles 16:8 2 ಪೂರ್ವಕಾಲವೃತ್ತಾಂತ 16:8ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
- Daniel 11:43 ದಾನಿಯೇಲನು 11:43ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.
- 1 Samuel 13:5 1 ಸಮುವೇಲನು 13:5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
- 2 Chronicles 14:12 2 ಪೂರ್ವಕಾಲವೃತ್ತಾಂತ 14:12ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
- Isaiah 43:3 ಯೆಶಾಯ 43:3ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
- 2 Samuel 10:18 2 ಸಮುವೇಲನು 10:18ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
- Genesis 10:6–8 ಆದಿಕಾಂಡ 10:6–8ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು. ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು. ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.
- Judges 4:13 ನ್ಯಾಯಸ್ಥಾಪಕರು 4:13ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್ ನದಿಗೆ ಬರಮಾಡಿ ದನು.
- 2 Chronicles 14:9 2 ಪೂರ್ವಕಾಲವೃತ್ತಾಂತ 14:9ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
- Revelation 9:16 ಪ್ರಕಟನೆ 9:16ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು.
- Ezekiel 30:5 ಯೆಹೆಜ್ಕೇಲನು 30:5ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.
Original words (Hebrew)
- hundred · H3967מֵאָה mêʼâh
- chariots · H7393רֶכֶב rekeb
- threescore · H8346שִׁשִּׁים shishshîym
- thousand · H505אֶלֶף ʼeleph
- horsemen · H6571פָּרָשׁ pârâsh
- people · H5971עַם ʻam
- number · H4557מִסְפָּר miçpâr
- came · H935בּוֹא bôwʼ
- Egypt · H4714מִצְרַיִם Mitsrayim
- Lubims · H3864לוּבִי Lûwbîy
- Sukkiims · H5525סֻכִּי Çukkîy
- Ethiopians · H3569כּוּשִׁי Kûwshîy