2 Chronicles · chapter 12 · verse 4
2 Chronicles 12:4 in Kannada
ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.
Avanu yehoodakke idda koteyulla pattana galannu hididu yeroosalemige bandanu.
2 Chronicles 12:4 in English
- King James Version (KJV)
- And he took the fenced cities which [pertained] to Judah, and came to Jerusalem.
- World English Bible (WEB)
- He took the fortified cities which belonged to Judah, and came to Jerusalem.
- American Standard Version (ASV)
- And he took the fortified cities which pertained to Judah, and came unto Jerusalem.
- Bible in Basic English (BBE)
- And he took the walled towns of Judah, and came as far as Jerusalem.
- Darby Translation (DBY)
- And he took the fortified cities that belonged to Judah, and came to Jerusalem.
- Webster's Bible (WBS)
- And he took the fortified cities which [pertained] to Judah, and came to Jerusalem.
- Young's Literal Translation (YLT)
- and he captureth the cities of the bulwarks that [are] to Judah, and cometh in unto Jerusalem.
Read in context
- 2ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.
- 3ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು.
- 4ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.
- 5ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
- 6ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.
Cross references
- 2 Chronicles 11:5–12 2 ಪೂರ್ವಕಾಲವೃತ್ತಾಂತ 11:5–12ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು. ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ ಬೇತ್ಚೂರ ಸೋಕೋ ಅದುಲ್ಲಾಮ್ ಗತ್ಊರು ಮಾರೇಷ್ ಜೀಫ್ ಅದೋರೈಮ್ ಲಾಕೀಷ್ ಅಜೇಕ ಚೋರ್ಗ ಅಯ್ಯಾಲೋನ್ ಹೆಬ್ರೋನ್ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ. ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು. ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.
- Isaiah 8:8 ಯೆಶಾಯ 8:8ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Isaiah 10:11 ಯೆಶಾಯ 10:11ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
- Jeremiah 5:10 ಯೆರೆಮೀಯ 5:10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
- 2 Kings 18:17 2 ಅರಸುಗಳು 18:17ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
- Isaiah 36:1 ಯೆಶಾಯ 36:1ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.