Skip to content
ThuthiThuthiThuthi
2 Chronicles · chapter 12 · verse 6

2 Chronicles 12:6 in Kannada

ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.

Aadadarinda israayelina pradhaanaroo arasanoo tammannu taggisikondukartanu neetivantanu andaru.

2 Chronicles 12:6 in English

King James Version (KJV)
Whereupon the princes of Israel and the king humbled themselves; and they said, The LORD [is] righteous.
World English Bible (WEB)
Then the princes of Israel and the king humbled themselves; and they said, “The LORD is righteous.”
American Standard Version (ASV)
Then the princes of Israel and the king humbled themselves; and they said, Jehovah is righteous.
Bible in Basic English (BBE)
Then the chiefs of Israel and the king made themselves low and said, The Lord is upright.
Darby Translation (DBY)
And the princes of Israel and the king humbled themselves; and they said, Jehovah is righteous.
Webster's Bible (WBS)
Upon which the princes of Israel, and the king humbled themselves; and they said, The LORD [is] righteous.
Young's Literal Translation (YLT)
and the heads of Israel are humbled, and the king, and they say, 'Righteous [is] Jehovah.'

Read in context

  1. 4ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.
  2. 5ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
  3. 6ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.
  4. 7ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
  5. 8ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.
Read all of 2 Chronicles 12

Cross references

Original words (Hebrew)

2 Chronicles 12:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.