Skip to content
ThuthiThuthiThuthi
2 Chronicles · chapter 12 · verse 8

2 Chronicles 12:8 in Kannada

ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.

Aadaagyoo avaru nanna seveyannoo deshagala arasugala seveyannoo tiliyuva haage avanige sevakaraaguvaru.

2 Chronicles 12:8 in English

King James Version (KJV)
Nevertheless they shall be his servants; that they may know my service, and the service of the kingdoms of the countries.
World English Bible (WEB)
Nevertheless they will be his servants, that they may know my service, and the service of the kingdoms of the countries.”
American Standard Version (ASV)
Nevertheless they shall be his servants, that they may know my service, and the service of the kingdoms of the countries.
Bible in Basic English (BBE)
But still they will become his servants, so that they may see how different my yoke is from the yoke of the kingdoms of the lands.
Darby Translation (DBY)
Nevertheless they shall be his servants; that they may know my service, and the service of the kingdoms of the countries.
Webster's Bible (WBS)
Nevertheless they shall be his servants; that they may know my service, and the service of the kingdoms of the countries.
Young's Literal Translation (YLT)
but they become servants to him, and they know My service, and the service of the kingdoms of the lands.'

Read in context

  1. 6ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.
  2. 7ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
  3. 8ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.
  4. 9ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
  5. 10ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
Read all of 2 Chronicles 12

Cross references

Original words (Hebrew)

2 Chronicles 12:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.