2 Chronicles · chapter 13 · verse 1
2 Chronicles 13:1 in Kannada
ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷದಲ್ಲಿ ಅಬೀಯನು ಯೆಹೂದದ ಮೇಲೆ ಆಳಲು ಆರಂಭಿಸಿದನು.
Arasanaada yaarobbaamana hadinentane varushadalli abeeyanu yehoodada mele aalalu aarambhisidanu.
2 Chronicles 13:1 in English
- King James Version (KJV)
- Now in the eighteenth year of king Jeroboam began Abijah to reign over Judah.
- World English Bible (WEB)
- In the eighteenth year of King Jeroboam, Abijah began to reign over Judah.
- American Standard Version (ASV)
- In the eighteenth year of king Jeroboam began Abijah to reign over Judah.
- Bible in Basic English (BBE)
- In the eighteenth year of King Jeroboam, Abijah became king over Judah.
- Darby Translation (DBY)
- In the eighteenth year of king Jeroboam began Abijah to reign over Judah.
- Webster's Bible (WBS)
- Now in the eighteenth year of king Jeroboam began Abijah to reign over Judah.
- Young's Literal Translation (YLT)
- In the eighteenth year of king Jeroboam — Abijah reigneth over Judah;
Read in context
- 1ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷದಲ್ಲಿ ಅಬೀಯನು ಯೆಹೂದದ ಮೇಲೆ ಆಳಲು ಆರಂಭಿಸಿದನು.
- 2ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿಯ ಹೆಸರು ವಿಾಕಾಯ, ಗಿಬೆಯದ ಊರೀಯೇಲನ ಮಗಳು.
- 3ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
Cross references
- 2 Chronicles 12:16 2 ಪೂರ್ವಕಾಲವೃತ್ತಾಂತ 12:16ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
- 1 Kings 15:1–8 1 ಅರಸುಗಳು 15:1–8ನೆಬಾಟನ ಮಗನಾಗಿರುವ ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷ ದಲ್ಲಿ ಅಬೀಯಾಮನು ಯೆಹೂದದ ಮೇಲೆ ಆಳುತ್ತಿ ದ್ದನು. ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು. ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು. ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು. ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು. ಅಬೀಯಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ? ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು. ಅಬೀಯಾಮನು ತನ್ನ ಪಿತೃಗಳ ಸಂಗಡ ಮಲಗಿ ದನು; ದಾವೀದನ ಪಟ್ಟಣದಲ್ಲಿ ಅವನನ್ನು ಹೂಣಿ ಟ್ಟರು. ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು.