Skip to content
ThuthiThuthiThuthi
2 Chronicles · chapter 13 · verse 12

2 Chronicles 13:12 in Kannada

ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.

Idallade nimage virodhavaagi jayadhvani maaduva tutoorigalannu hidukonda aatana yaajakaru iddaare. Israayelina makkale, neevu nimma pitrugala devaraada kartanige virodha vaagi yuddhamaadabediri, neevu jaya hondu vadilla andanu.

2 Chronicles 13:12 in English

King James Version (KJV)
And, behold, God himself [is] with us for [our] captain, and his priests with sounding trumpets to cry alarm against you. O children of Israel, fight ye not against the LORD God of your fathers; for ye shall not prosper.
World English Bible (WEB)
Behold, God is with us at our head, and his priests with the trumpets of alarm to sound an alarm against you. Children of Israel, don’t fight against the LORD, the God of your fathers; for you will not prosper.”
American Standard Version (ASV)
And, behold, God is with us at our head, and his priests with the trumpets of alarm to sound an alarm against you. O children of Israel, fight ye not against Jehovah, the God of your fathers; for ye shall not prosper.
Bible in Basic English (BBE)
And now God is with us at our head, and his priests with their loud horns sounding against you. O children of Israel, do not make war on the Lord, the God of your fathers, for it will not go well for you.
Darby Translation (DBY)
And behold, we have God with us at our head, and his priests, and the loud-sounding trumpets to sound an alarm against you. Children of Israel, do not fight with Jehovah the God of your fathers; for ye shall not prosper.
Webster's Bible (WBS)
And behold, God himself [is] with us for [our] captain, and his priests with sounding trumpets to cry alarm against you. O children of Israel, fight ye not against the LORD God of your fathers; for ye will not prosper.
Young's Literal Translation (YLT)
'And lo, with us — at [our] head — [is] God, and His priests and trumpets of shouting to shout against you; O sons of Israel, do not fight with Jehovah, God of your fathers, for ye do not prosper.'

Read in context

  1. 10ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ.
  2. 11ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
  3. 12ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
  4. 13ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.
  5. 14ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.
Read all of 2 Chronicles 13

Cross references

Original words (Hebrew)

2 Chronicles 13:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.