2 Chronicles · chapter 13 · verse 15
2 Chronicles 13:15 in Kannada
ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.
Idallade yehoodada manushyaru aarbhatisidaru; yehoodada manushyaru aarbhati sidaaga enaayitandare, devaru abeeyana mattu yehoodadavara munde yaarobbaama nannoo samasta israayelannoo hodedanu.
2 Chronicles 13:15 in English
- King James Version (KJV)
- Then the men of Judah gave a shout: and as the men of Judah shouted, it came to pass, that God smote Jeroboam and all Israel before Abijah and Judah.
- World English Bible (WEB)
- Then the men of Judah gave a shout. As the men of Judah shouted, God struck Jeroboam and all Israel before Abijah and Judah.
- American Standard Version (ASV)
- Then the men of Judah gave a shout: and as the men of Judah shouted, it came to pass, that God smote Jeroboam and all Israel before Abijah and Judah.
- Bible in Basic English (BBE)
- And the men of Judah gave a loud cry; and at their cry, God put fear into Jeroboam and all Israel before Abijah and Judah.
- Darby Translation (DBY)
- And the men of Judah gave a shout; and as the men of Judah shouted, it came to pass that God smote Jeroboam and all Israel before Abijah and Judah.
- Webster's Bible (WBS)
- Then the men of Judah gave a shout: and as the men of Judah shouted, it came to pass, that God smote Jeroboam and all Israel before Abijah and Judah.
- Young's Literal Translation (YLT)
- and the men of Judah shout — and it cometh to pass, at the shouting of the men of Judah, that God hath smitten Jeroboam, and all Israel, before Abijah and Judah.
Read in context
- 13ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.
- 14ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.
- 15ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.
- 16ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.
- 17ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
Cross references
- 2 Chronicles 14:12 2 ಪೂರ್ವಕಾಲವೃತ್ತಾಂತ 14:12ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- 2 Kings 5:1 2 ಅರಸುಗಳು 5:1ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
- 2 Chronicles 20:21 2 ಪೂರ್ವಕಾಲವೃತ್ತಾಂತ 20:21ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
- Joshua 6:20 ಯೆಹೋಶುವ 6:20ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
- Joshua 11:8 ಯೆಹೋಶುವ 11:8ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
- Joshua 6:16 ಯೆಹೋಶುವ 6:16ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
- Psalm 118:4–7 ಕೀರ್ತನೆಗಳು 118:4–7ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ. ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು. ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು? ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
- Judges 4:15 ನ್ಯಾಯಸ್ಥಾಪಕರು 4:15ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
- Numbers 32:4 ಅರಣ್ಯಕಾಂಡ 32:4ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.
- Psalm 47:1 ಕೀರ್ತನೆಗಳು 47:1ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.
- Judges 7:18–22 ನ್ಯಾಯಸ್ಥಾಪಕರು 7:18–22ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು. ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು. ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು. ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು. ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
Original words (Hebrew)
- men · H376אִישׁ ʼîysh
- Judah · H3063יְהוּדָה Yᵉhûwdâh
- shout · H7321רוּעַ rûwaʻ
- men · H376אִישׁ ʼîysh
- Judah · H3063יְהוּדָה Yᵉhûwdâh
- shouted · H7321רוּעַ rûwaʻ
- God · H430אֱלֹהִים ʼĕlôhîym
- smote · H5062נָגַף nâgaph
- Jeroboam · H3379יָרׇבְעָם Yârobʻâm
- Israel · H3478יִשְׂרָאֵל Yisrâʼêl
- before · H6440פָּנִים pânîym
- Abijah · H29אֲבִיָּה ʼĂbîyâh
- Judah · H3063יְהוּדָה Yᵉhûwdâh