Skip to content
ThuthiThuthiThuthi
2 Chronicles · chapter 13 · verse 16

2 Chronicles 13:16 in Kannada

ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.

Israayelina makkalu yehoodadavara eduri ninda odihodaru. Devaru avarannu avara kaiyalli oppisidanu.

2 Chronicles 13:16 in English

King James Version (KJV)
And the children of Israel fled before Judah: and God delivered them into their hand.
World English Bible (WEB)
The children of Israel fled before Judah, and God delivered them into their hand.
American Standard Version (ASV)
And the children of Israel fled before Judah; and God delivered them into their hand.
Bible in Basic English (BBE)
And the children of Israel went in flight before Judah, and God gave them up into their hands.
Darby Translation (DBY)
And the children of Israel fled before Judah; and God delivered them into their hand.
Webster's Bible (WBS)
And the children of Israel fled before Judah: and God delivered them into their hand.
Young's Literal Translation (YLT)
And the sons of Israel flee from the face of Judah, and God giveth them into their hand,

Read in context

  1. 14ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.
  2. 15ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.
  3. 16ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.
  4. 17ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
  5. 18ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
Read all of 2 Chronicles 13

Cross references

Original words (Hebrew)

2 Chronicles 13:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.