2 Chronicles · chapter 13 · verse 17
2 Chronicles 13:17 in Kannada
ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
Abeeyanoo avana janaroo avaralli bahala mandiyannu hatamaadi daru. Israayelinavaralli aidu laksha mandi aayalpattavaru hatavaadaru.
2 Chronicles 13:17 in English
- King James Version (KJV)
- And Abijah and his people slew them with a great slaughter: so there fell down slain of Israel five hundred thousand chosen men.
- World English Bible (WEB)
- Abijah and his people killed them with a great slaughter, so five hundred thousand chosen men of Israel fell down slain.
- American Standard Version (ASV)
- And Abijah and his people slew them with a great slaughter: so there fell down slain of Israel five hundred thousand chosen men.
- Bible in Basic English (BBE)
- And Abijah and his people put them to death with great destruction: five hundred thousand of the best of Israel were put to the sword.
- Darby Translation (DBY)
- And Abijah and his people slew them with a great slaughter; and there fell down slain of Israel five hundred thousand chosen men.
- Webster's Bible (WBS)
- And Abijah and his people slew them with a great slaughter: so there fell down slain of Israel five hundred thousand chosen men.
- Young's Literal Translation (YLT)
- and Abijah and his people smite among them a great smiting, and there fall wounded of Israel five hundred thousand chosen men.
Read in context
- 15ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.
- 16ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.
- 17ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
- 18ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
- 19ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
Cross references
- Isaiah 10:16–19 ಯೆಶಾಯ 10:16–19ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು. ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು; ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು. ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
- Nahum 1:5 ನಹೂಮ 1:5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
- 1 Corinthians 10:22 1 ಕೊರಿಂಥದವರಿಗೆ 10:22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- 2 Chronicles 13:12 2 ಪೂರ್ವಕಾಲವೃತ್ತಾಂತ 13:12ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- 2 Chronicles 28:6 2 ಪೂರ್ವಕಾಲವೃತ್ತಾಂತ 28:6ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
- 2 Chronicles 13:3 2 ಪೂರ್ವಕಾಲವೃತ್ತಾಂತ 13:3ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
Original words (Hebrew)
- Abijah · H29אֲבִיָּה ʼĂbîyâh
- people · H5971עַם ʻam
- slew · H5221נָכָה nâkâh
- great · H7227רַב rab
- slaughter · H4347מַכָּה makkâh
- down · H5307נָפַל nâphal
- slain · H2491חָלָל châlâl
- Israel · H3478יִשְׂרָאֵל Yisrâʼêl
- five · H2568חָמֵשׁ châmêsh
- hundred · H3967מֵאָה mêʼâh
- thousand · H505אֶלֶף ʼeleph
- chosen · H977בָּחַר bâchar
- men · H376אִישׁ ʼîysh