2 Chronicles · chapter 13 · verse 18
2 Chronicles 13:18 in Kannada
ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
Heege aa kaaladalli israayelina makkalu taggisalpattaru. Yehoodana makkalu tamma pitrugala devaraada kartana mele aatukondiddarinda jayahondidaru.
2 Chronicles 13:18 in English
- King James Version (KJV)
- Thus the children of Israel were brought under at that time, and the children of Judah prevailed, because they relied upon the LORD God of their fathers.
- World English Bible (WEB)
- Thus the children of Israel were brought under at that time, and the children of Judah prevailed, because they relied on the LORD, the God of their fathers.
- American Standard Version (ASV)
- Thus the children of Israel were brought under at that time, and the children of Judah prevailed, because they relied upon Jehovah, the God of their fathers.
- Bible in Basic English (BBE)
- So at that time the children of Israel were overcome, and the children of Judah got the better of them, because they put their faith in the Lord, the God of their fathers.
- Darby Translation (DBY)
- And the children of Israel were humbled at that time, and the children of Judah were strengthened, because they relied upon Jehovah the God of their fathers.
- Webster's Bible (WBS)
- Thus the children of Israel were brought under at that time, and the children of Judah prevailed, because they relied upon the LORD God of their fathers.
- Young's Literal Translation (YLT)
- And the sons of Israel are humbled at that time, and the sons of Judah are strong, for they have leant on Jehovah, God of their fathers.
Read in context
- 16ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.
- 17ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
- 18ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
- 19ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
- 20ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.
Cross references
- 1 Chronicles 5:20 1 ಪೂರ್ವಕಾಲವೃತ್ತಾಂತ 5:20ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
- 2 Chronicles 14:11 2 ಪೂರ್ವಕಾಲವೃತ್ತಾಂತ 14:11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
- Nahum 1:7 ನಹೂಮ 1:7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- Psalm 22:4–5 ಕೀರ್ತನೆಗಳು 22:4–5ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ. ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
- 2 Chronicles 16:8–9 2 ಪೂರ್ವಕಾಲವೃತ್ತಾಂತ 16:8–9ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು. ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Psalm 146:5 ಕೀರ್ತನೆಗಳು 146:5ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
- Daniel 3:28 ದಾನಿಯೇಲನು 3:28ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
- 2 Kings 18:5 2 ಅರಸುಗಳು 18:5ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
- Ephesians 1:12 ಎಫೆಸದವರಿಗೆ 1:12ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.