2 Chronicles · chapter 13 · verse 19
2 Chronicles 13:19 in Kannada
ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
Abee yanu yaarobbaamanannu hindatti avaninda betel, yeshaanaa, ephron emba pattana galannoo avugala graamagalannoo tegedukondanu.
2 Chronicles 13:19 in English
- King James Version (KJV)
- And Abijah pursued after Jeroboam, and took cities from him, Beth-el with the towns thereof, and Jeshanah with the towns thereof, and Ephrain with the towns thereof.
- World English Bible (WEB)
- Abijah pursued Jeroboam, and took cities from him: Bethel with its villages, Jeshanah with its villages, and Ephron with its villages.
- American Standard Version (ASV)
- And Abijah pursued after Jeroboam, and took cities from him, Beth-el with the towns thereof, and Jeshanah with the towns thereof, and Ephron with the towns thereof.
- Bible in Basic English (BBE)
- And Abijah went after Jeroboam and took some of his towns, Beth-el with its small towns and Jeshanah with its small towns and Ephron with its small towns.
- Darby Translation (DBY)
- And Abijah pursued after Jeroboam, and took cities from him: Bethel with its dependent villages, and Jeshanah with its dependent villages, and Ephron with its dependent villages.
- Webster's Bible (WBS)
- And Abijah pursued Jeroboam, and took cities from him, Beth-el with its towns, and Jeshanah with its towns, and Ephron with its towns.
- Young's Literal Translation (YLT)
- And Abijah pursueth after Jeroboam, and captureth from him cities, Beth-El and its small towns, and Jeshanah and its small towns, and Ephraim and its small towns.
Read in context
- 17ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
- 18ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
- 19ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
- 20ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.
- 21ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
Cross references
- 2 Chronicles 15:8 2 ಪೂರ್ವಕಾಲವೃತ್ತಾಂತ 15:8ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
- Joshua 15:9 ಯೆಹೋಶುವ 15:9ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ
- John 11:54 ಯೋಹಾನನು 11:54ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
- Joshua 10:39 ಯೆಹೋಶುವ 10:39ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.
- Joshua 10:19 ಯೆಹೋಶುವ 10:19ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.
- Joshua 11:12 ಯೆಹೋಶುವ 11:12ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.
- 1 Samuel 31:7 1 ಸಮುವೇಲನು 31:7ಇಸ್ರಾಯೇಲ್ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
Original words (Hebrew)
- Abijah · H29אֲבִיָּה ʼĂbîyâh
- pursued · H7291רָדַף râdaph
- after · H310אַחַר ʼachar
- Jeroboam · H3379יָרׇבְעָם Yârobʻâm
- took · H3920לָכַד lâkad
- cities · H5892עִיר ʻîyr
- Beth-el · H1008בֵּית־אֵל Bêyth-ʼÊl
- towns · H1323בַּת bath
- Jeshanah · H3466יְשָׁנָה Yᵉshânâh
- towns · H1323בַּת bath
- Ephrain · H6085עֶפְרוֹן ʻEphrôwn
- towns · H1323בַּת bath