2 Chronicles · chapter 13 · verse 20
2 Chronicles 13:20 in Kannada
ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.
Yaarobbaamanu abeeyana dinagalalli tirigi shaktiyannu hondalilla. Kartanu avanannu hode daddarinda avanu sattanu.
2 Chronicles 13:20 in English
- King James Version (KJV)
- Neither did Jeroboam recover strength again in the days of Abijah: and the LORD struck him, and he died.
- World English Bible (WEB)
- Jeroboam didn’t recover strength again in the days of Abijah. The LORD struck him, and he died.
- American Standard Version (ASV)
- Neither did Jeroboam recover strength again in the days of Abijah: and Jehovah smote him, and he died.
- Bible in Basic English (BBE)
- And Jeroboam did not get back his power again in the life-time of Abijah; and the Lord sent death on him.
- Darby Translation (DBY)
- And Jeroboam did not recover strength again in the days of Abijah; and Jehovah smote him, and he died.
- Webster's Bible (WBS)
- Neither did Jeroboam recover strength again in the days of Abijah: and the LORD struck him, and he died.
- Young's Literal Translation (YLT)
- And Jeroboam hath not retained power any more in the days of Abijah, and Jehovah smiteth him, and he dieth.
Read in context
- 18ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
- 19ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
- 20ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.
- 21ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
- 22ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
Cross references
- 1 Kings 14:20 1 ಅರಸುಗಳು 14:20ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.
- 1 Samuel 25:38 1 ಸಮುವೇಲನು 25:38ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
- 1 Samuel 26:10 1 ಸಮುವೇಲನು 26:10ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
- 1 Kings 15:9 1 ಅರಸುಗಳು 15:9ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೇ ವರುಷದಲ್ಲಿ ಆಸನು ಯೆಹೂದದ ಮೇಲೆ ಆಳಿದನು.
- Psalm 18:37–38 ಕೀರ್ತನೆಗಳು 18:37–38ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ. ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
- Acts 12:23 ಅಪೊಸ್ತಲರ ಕೃತ್ಯಗಳು 12:23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- Ezekiel 24:16 ಯೆಹೆಜ್ಕೇಲನು 24:16ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.