2 Chronicles · chapter 13 · verse 21
2 Chronicles 13:21 in Kannada
ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
Aadare abeeyanu balagondu hadinaalku mandi hendatiyarannu maduvemaadikondu ippatteradu mandi kumaararannoo hadinaaru mandi kumaarteyarannoo padedanu.abee yana mikkaada kriyegaloo avana nadategaloo maatugaloo pravaadiyaada iddonana varta maanagalalli bareyalpattive.
2 Chronicles 13:21 in English
- King James Version (KJV)
- But Abijah waxed mighty, and married fourteen wives, and begat twenty and two sons, and sixteen daughters.
- World English Bible (WEB)
- But Abijah grew mighty and took for himself fourteen wives, and became the father of twenty-two sons and sixteen daughters.
- American Standard Version (ASV)
- But Abijah waxed mighty, and took unto himself fourteen wives, and begat twenty and two sons, and sixteen daughters.
- Bible in Basic English (BBE)
- But Abijah became great, and had fourteen wives, and became the father of twenty-two sons and sixteen daughters.
- Darby Translation (DBY)
- But Abijah strengthened himself, and took fourteen wives, and begot twenty-two sons and sixteen daughters.
- Webster's Bible (WBS)
- But Abijah became mighty, and married fourteen wives, and begat twenty and two sons, and sixteen daughters.
- Young's Literal Translation (YLT)
- And Abijah strengtheneth himself, and taketh to him fourteen wives, and begetteth twenty and two sons, and sixteen daughters,
Read in context
- 19ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
- 20ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.
- 21ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
- 22ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
Cross references
- 2 Chronicles 11:21 2 ಪೂರ್ವಕಾಲವೃತ್ತಾಂತ 11:21ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
- Judges 8:30–31 ನ್ಯಾಯಸ್ಥಾಪಕರು 8:30–31ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು. ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.
- Judges 9:5 ನ್ಯಾಯಸ್ಥಾಪಕರು 9:5ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.
- 2 Samuel 5:12–13 2 ಸಮುವೇಲನು 5:12–13ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು. ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
- Judges 10:4 ನ್ಯಾಯಸ್ಥಾಪಕರು 10:4ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.