2 Chronicles · chapter 13 · verse 22
2 Chronicles 13:22 in Kannada
ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
Abee yana mikkaada kriyegaloo avana nadategaloo maatugaloo pravaadiyaada iddonana varta maanagalalli bareyalpattive.
2 Chronicles 13:22 in English
- King James Version (KJV)
- And the rest of the acts of Abijah, and his ways, and his sayings, [are] written in the story of the prophet Iddo.
- World English Bible (WEB)
- The rest of the acts of Abijah, his ways, and his sayings are written in the commentary of the prophet Iddo.
- American Standard Version (ASV)
- And the rest of the acts of Abijah, and his ways, and his sayings, are written in the commentary of the prophet Iddo.
- Bible in Basic English (BBE)
- And the rest of the acts of Abijah, and his ways and his sayings, are recorded in the account of the prophet Iddo.
- Darby Translation (DBY)
- And the rest of the acts of Abijah, and his ways and his sayings, are written in the treatise of the prophet Iddo.
- Webster's Bible (WBS)
- And the rest of the acts of Abijah, and his ways, and his sayings, [are] written in the story of the prophet Iddo.
- Young's Literal Translation (YLT)
- and the rest of the matters of Abijah, and his ways, and his words, are written in the 'Inquiry' of the prophet Iddo.
Read in context
- 20ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.
- 21ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
- 22ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
Cross references
- 2 Chronicles 9:29 2 ಪೂರ್ವಕಾಲವೃತ್ತಾಂತ 9:29ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?
- 2 Chronicles 12:15 2 ಪೂರ್ವಕಾಲವೃತ್ತಾಂತ 12:15ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
- 2 Chronicles 24:27 2 ಪೂರ್ವಕಾಲವೃತ್ತಾಂತ 24:27ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.