2 Chronicles · chapter 13 · verse 3
2 Chronicles 13:3 in Kannada
ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
Abeeya nigoo yaarobbaamanigoo yuddha untaagittu. Aaga abeeyanu yuddhastharaada paraakramashaaligala sainyavannu yuddhakke siddhamaadidanu. Aayalpatta naalku laksha janariddaru. Yaarobbaamanu avanige eduraagi entu laksha mandi aayalpatta paraa kramashaaligalannu yuddhakke nillisidanu.
2 Chronicles 13:3 in English
- King James Version (KJV)
- And Abijah set the battle in array with an army of valiant men of war, [even] four hundred thousand chosen men: Jeroboam also set the battle in array against him with eight hundred thousand chosen men, [being] mighty men of valour.
- World English Bible (WEB)
- Abijah joined battle with an army of valiant men of war, even four hundred thousand chosen men; and Jeroboam set the battle in array against him with eight hundred thousand chosen men, who were mighty men of valor.
- American Standard Version (ASV)
- And Abijah joined battle with an army of valiant men of war, even four hundred thousand chosen men: and Jeroboam set the battle in array against him with eight hundred thousand chosen men, who were mighty men of valor.
- Bible in Basic English (BBE)
- And Abijah went out to the fight with an army of men of war, four hundred thousand of his best men; and Jeroboam put his forces in line against him, eight hundred thousand of his best men of war.
- Darby Translation (DBY)
- And Abijah began the war with an army of men of war, four hundred thousand chosen men; and Jeroboam set the battle in array against him with eight hundred thousand chosen men, mighty men of valour.
- Webster's Bible (WBS)
- And Abijah set the battle in array with an army of valiant men of war, [even] four hundred thousand chosen men: Jeroboam also set the battle in array against him with eight hundred thousand chosen men, [being] mighty men of valor.
- Young's Literal Translation (YLT)
- And Abijah directeth the war with a force of mighty men of war, four hundred thousand chosen men, and Jeroboam hath set in array with him battle, with eight hundred thousand chosen men, mighty of valour.
Read in context
- 1ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷದಲ್ಲಿ ಅಬೀಯನು ಯೆಹೂದದ ಮೇಲೆ ಆಳಲು ಆರಂಭಿಸಿದನು.
- 2ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿಯ ಹೆಸರು ವಿಾಕಾಯ, ಗಿಬೆಯದ ಊರೀಯೇಲನ ಮಗಳು.
- 3ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
- 4ಆಗ ಅಬೀಯನು ಎಫ್ರಾಯಾಮ್ ಬೆಟ್ಟದಲ್ಲಿರುವ ಚೆಮಾರೈ ಎಂಬ ಬೆಟ್ಟದ ಮೇಲೆ ನಿಂತು--ಯಾರೊ ಬ್ಬಾಮನೇ, ಸಮಸ್ತ ಇಸ್ರಾಯೇಲೇ, ನನ್ನ ಮಾತು ಕೇಳಿರಿ.
- 5ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ?
Cross references
- 2 Chronicles 17:14–18 2 ಪೂರ್ವಕಾಲವೃತ್ತಾಂತ 17:14–18ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು. ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು. ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು. ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು. ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
- 1 Chronicles 21:5 1 ಪೂರ್ವಕಾಲವೃತ್ತಾಂತ 21:5ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
- 2 Chronicles 14:8–9 2 ಪೂರ್ವಕಾಲವೃತ್ತಾಂತ 14:8–9ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು. ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
- 2 Chronicles 11:1 2 ಪೂರ್ವಕಾಲವೃತ್ತಾಂತ 11:1ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ
- 2 Chronicles 26:12–13 2 ಪೂರ್ವಕಾಲವೃತ್ತಾಂತ 26:12–13ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು. ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು.
- 1 Samuel 17:1–3 1 ಸಮುವೇಲನು 17:1–3ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು. ಹಾಗೆಯೇ ಸೌಲನೂ ಇಸ್ರಾಯೇಲ್ ಮನುಷ್ಯರೂ ಕೂಡಿ ಕೊಂಡು ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು ಫಿಲಿಷ್ಟಿ ಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು. ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿ ಯಲ್ಲಿಯೂ ಇಸ್ರಾಯೇಲ್ಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು, ಅವರ ಮಧ್ಯದಲ್ಲಿ ತಗ್ಗು ಇತ್ತು.
Original words (Hebrew)
- Abijah · H29אֲבִיָּה ʼĂbîyâh
- set · H631אָסַר ʼâçar
- battle · H4421מִלְחָמָה milchâmâh
- array · H631אָסַר ʼâçar
- army · H2428חַיִל chayil
- men · H1368גִּבּוֹר gibbôwr
- war · H4421מִלְחָמָה milchâmâh
- four · H702אַרְבַּע ʼarbaʻ
- hundred · H3967מֵאָה mêʼâh
- thousand · H505אֶלֶף ʼeleph
- chosen · H977בָּחַר bâchar
- men · H376אִישׁ ʼîysh
- Jeroboam · H3379יָרׇבְעָם Yârobʻâm
- battle · H4421מִלְחָמָה milchâmâh
- array · H6186עָרַךְ ʻârak
- eight · H8083שְׁמֹנֶה shᵉmôneh
- hundred · H3967מֵאָה mêʼâh
- thousand · H505אֶלֶף ʼeleph
- chosen · H977בָּחַר bâchar
- men · H376אִישׁ ʼîysh
- men · H1368גִּבּוֹר gibbôwr
- valour · H2428חַיִל chayil