2 Chronicles · chapter 13 · verse 6
2 Chronicles 13:6 in Kannada
ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ.
Aadare daaveedana maganaada solo monana sevakanaagidda nebaatana maganaada yaarobbaamanu eddu tanna yajamaanana me tirugibiddiddaane.
2 Chronicles 13:6 in English
- King James Version (KJV)
- Yet Jeroboam the son of Nebat, the servant of Solomon the son of David, is risen up, and hath rebelled against his lord.
- World English Bible (WEB)
- Yet Jeroboam the son of Nebat, the servant of Solomon the son of David, rose up, and rebelled against his lord.
- American Standard Version (ASV)
- Yet Jeroboam the son of Nebat, the servant of Solomon the son of David, rose up, and rebelled against his lord.
- Bible in Basic English (BBE)
- But Jeroboam, the son of Nebat, the servant of Solomon, the son of David, took up arms against his lord.
- Darby Translation (DBY)
- But Jeroboam the son of Nebat, the servant of Solomon the son of David, rose up and rebelled against his lord.
- Webster's Bible (WBS)
- Yet Jeroboam the son of Nebat the servant of Solomon the son of David, hath risen up, and hath rebelled against his lord.
- Young's Literal Translation (YLT)
- and rise up doth Jeroboam, son of Nebat, servant of Solomon son of David, and rebelleth against his lord!
Read in context
- 4ಆಗ ಅಬೀಯನು ಎಫ್ರಾಯಾಮ್ ಬೆಟ್ಟದಲ್ಲಿರುವ ಚೆಮಾರೈ ಎಂಬ ಬೆಟ್ಟದ ಮೇಲೆ ನಿಂತು--ಯಾರೊ ಬ್ಬಾಮನೇ, ಸಮಸ್ತ ಇಸ್ರಾಯೇಲೇ, ನನ್ನ ಮಾತು ಕೇಳಿರಿ.
- 5ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ?
- 6ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ.
- 7ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
- 8ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
Cross references
- 1 Kings 11:26 1 ಅರಸುಗಳು 11:26ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು.
- 1 Kings 12:20 1 ಅರಸುಗಳು 12:20ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- 2 Chronicles 10:19 2 ಪೂರ್ವಕಾಲವೃತ್ತಾಂತ 10:19ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
- 1 Kings 12:27 1 ಅರಸುಗಳು 12:27ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು.