2 Chronicles · chapter 13 · verse 7
2 Chronicles 13:7 in Kannada
ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
Idallade nishprayojakaraada beliyaalana makkalu avana balige koodi bandu solomonana maganaada rehabbaamanu huduga naagiyoo mrudu hrudayavullavanaagiyoo ava rannu edurisalu balavillade iruvaaga ava nige virodhavaagi tammannu balapadisikondi ddaare.
2 Chronicles 13:7 in English
- King James Version (KJV)
- And there are gathered unto him vain men, the children of Belial, and have strengthened themselves against Rehoboam the son of Solomon, when Rehoboam was young and tenderhearted, and could not withstand them.
- World English Bible (WEB)
- Worthless men were gathered to him, wicked fellows who strengthened themselves against Rehoboam the son of Solomon, when Rehoboam was young and tender hearted, and could not withstand them.
- American Standard Version (ASV)
- And there were gathered unto him worthless men, base fellows, that strengthened themselves against Rehoboam the son of Solomon, when Rehoboam was young and tender-hearted, and could not withstand them.
- Bible in Basic English (BBE)
- And certain foolish and good-for-nothing men were joined with him, and made themselves strong against Rehoboam, the son of Solomon, when he was young and untested and not able to keep them back.
- Darby Translation (DBY)
- And vain men, sons of Belial, gathered to him and strengthened themselves against Rehoboam the son of Solomon, and Rehoboam was young and faint-hearted, and did not shew himself strong against them.
- Webster's Bible (WBS)
- And there are gathered to him vain men, the children of Belial, and [they] have strengthened themselves against Rehoboam the son of Solomon, when Rehoboam was young and tender-hearted, and could not withstand them.
- Young's Literal Translation (YLT)
- 'And there are gathered unto him vain men, sons of worthlessness, and they strengthen themselves against Rehoboam son of Solomon, and Rehoboam was a youth, and tender of heart, and hath not strengthened himself against them.
Read in context
- 5ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ?
- 6ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ.
- 7ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
- 8ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
- 9ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.
Cross references
- 2 Chronicles 12:13 2 ಪೂರ್ವಕಾಲವೃತ್ತಾಂತ 12:13ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
- Judges 9:4 ನ್ಯಾಯಸ್ಥಾಪಕರು 9:4ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
- Proverbs 28:19 ಜ್ಞಾನೋಕ್ತಿಗಳು 28:19ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.
- Hebrews 5:12 ಇಬ್ರಿಯರಿಗೆ 5:12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
- Ecclesiastes 10:16 ಪ್ರಸಂಗಿ 10:16ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
- Job 30:8 ಯೋಬನು 30:8ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.
- Titus 1:10 ತೀತನಿಗೆ 1:10ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
- 1 Kings 21:10 1 ಅರಸುಗಳು 21:10ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
- 2 Chronicles 10:16 2 ಪೂರ್ವಕಾಲವೃತ್ತಾಂತ 10:16ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.
- 1 Kings 21:13 1 ಅರಸುಗಳು 21:13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- 1 Corinthians 14:20 1 ಕೊರಿಂಥದವರಿಗೆ 14:20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
- 2 Chronicles 11:1–4 2 ಪೂರ್ವಕಾಲವೃತ್ತಾಂತ 11:1–4ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು.
Original words (Hebrew)
- gathered · H6908קָבַץ qâbats
- vain · H7386רֵיק rêyq
- men · H582אֱנוֹשׁ ʼĕnôwsh
- children · H1121בֵּן bên
- Belial · H1100בְּלִיַּעַל bᵉlîyaʻal
- strengthened · H553אָמַץ ʼâmats
- Rehoboam · H7346רְחַבְעָם Rᵉchabʻâm
- son · H1121בֵּן bên
- Solomon · H8010שְׁלֹמֹה Shᵉlômôh
- Rehoboam · H7346רְחַבְעָם Rᵉchabʻâm
- young · H5288נַעַר naʻar
- tenderhearted · H7390רַךְ rak
- withstand · H2388חָזַק châzaq
- them · H6440פָּנִים pânîym