Skip to content
ThuthiThuthiThuthi
2 Chronicles · chapter 13 · verse 8

2 Chronicles 13:8 in Kannada

ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.

Eega daaveedana kumaarara kaiyalliruva kartana raajyavannu edurisuttevendu neevu heli kollutteeri. Idallade neevu bahu gumpaagiddeeri. Yaarobbaamanu devarugalaagi nimage maadida bangaarada karugalu nimmalli untu.

2 Chronicles 13:8 in English

King James Version (KJV)
And now ye think to withstand the kingdom of the LORD in the hand of the sons of David; and ye [be] a great multitude, and [there are] with you golden calves, which Jeroboam made you for gods.
World English Bible (WEB)
“Now you intend to withstand the kingdom of the LORD in the hand of the sons of David. You are a great multitude, and the golden calves which Jeroboam made you for gods are with you.
American Standard Version (ASV)
And now ye think to withstand the kingdom of Jehovah in the hand of the sons of David; and ye are a great multitude, and there are with you the golden calves which Jeroboam made you for gods.
Bible in Basic English (BBE)
And now it is your purpose to put yourselves against the authority which the Lord has put into the hands of the sons of David, and you are a very great number, and you have with you the gold oxen which Jeroboam made to be your gods.
Darby Translation (DBY)
And now ye think to shew yourselves strong against the kingdom of Jehovah in the hand of the sons of David; and ye are a great multitude, and ye have with you the golden calves that Jeroboam made you for gods.
Webster's Bible (WBS)
And now ye think to withstand the kingdom of the LORD in the hand of the sons of David; and ye [are] a great multitude, and [there are] with you golden calves, which Jeroboam made you for gods.
Young's Literal Translation (YLT)
'And now, ye are saying to strengthen yourselves before the kingdom of Jehovah in the hand of the sons of David, and ye [are] a numerous multitude, and with you calves of gold that Jeroboam hath made to you for gods.

Read in context

  1. 6ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ.
  2. 7ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
  3. 8ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
  4. 9ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.
  5. 10ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ.
Read all of 2 Chronicles 13

Cross references

Original words (Hebrew)

2 Chronicles 13:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.