Skip to content
ThuthiThuthiThuthi
2 Chronicles · chapter 13 · verse 9

2 Chronicles 13:9 in Kannada

ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.

Neevu aaronana makkalaada kartana yaajakarannoo levi yarannoo talli haaki deshagala janara haage nimage yaajakarannu maadalillavo? Yaavanaadaroo ondu ele horiyannoo elu tagarugalannoo takkondu bandu tannannu pratishthemaadidare avanu devaralladavugalige yaajakanaagiruvanu.

2 Chronicles 13:9 in English

King James Version (KJV)
Have ye not cast out the priests of the LORD, the sons of Aaron, and the Levites, and have made you priests after the manner of the nations of [other] lands? so that whosoever cometh to consecrate himself with a young bullock and seven rams, [the same] may be a priest of [them that are] no gods.
World English Bible (WEB)
Haven’t you driven out the priests of the LORD, the sons of Aaron, and the Levites, and made priests for yourselves according to the ways of the peoples of other lands? Whoever comes to consecrate himself with a young bull and seven rams may be a priest of those who are no gods.
American Standard Version (ASV)
Have ye not driven out the priests of Jehovah, the sons of Aaron, and the Levites, and made you priests after the manner of the peoples of [other] lands? so that whosoever cometh to consecrate himself with a young bullock and seven rams, the same may be a priest of [them that are] no gods.
Bible in Basic English (BBE)
And after driving out the priests of the Lord, the sons of Aaron and the Levites, have you not made priests for yourselves as the people of other lands do? so that anyone who comes to make himself priest by offering an ox or seven sheep, may be a priest of those who are no gods.
Darby Translation (DBY)
Have ye not cast out the priests of Jehovah, the sons of Aaron, and the Levites, and made you priests as the peoples of the lands? whoever comes to consecrate himself with a young bullock and seven rams, he becomes a priest of what is not God.
Webster's Bible (WBS)
Have ye not cast out the priests of the LORD, the sons of Aaron, and the Levites, and have made for you priests after the manner of the nations of [other] lands? so that whoever cometh to consecrate himself with a young bullock and seven rams, [the same] may be a priest of [them that are] no gods.
Young's Literal Translation (YLT)
'Have ye not cast out the priests of Jehovah, the sons of Aaron, and the Levites, and make to you priests like the peoples of the lands? every one who hath come to fill his hand with a bullock, a son of the herd, and seven rams, even he hath been a priest to No-gods!

Read in context

  1. 7ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
  2. 8ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
  3. 9ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.
  4. 10ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ.
  5. 11ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
Read all of 2 Chronicles 13

Cross references

Original words (Hebrew)

2 Chronicles 13:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.