2 Chronicles · chapter 14 · verse 1
2 Chronicles 14:1 in Kannada
ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು,
Abeeyanu tanna pitrugala sangada nidrisidanu; avanu daaveedana pattanadalli hoonalpattanu; avana maganaada aasanu avanige badalaagi aalidanu. Avana divasagalalli hattu varusha deshavu shaantavaagittu,
2 Chronicles 14:1 in English
- King James Version (KJV)
- So Abijah slept with his fathers, and they buried him in the city of David: and Asa his son reigned in his stead. In his days the land was quiet ten years.
- World English Bible (WEB)
- So Abijah slept with his fathers, and they buried him in David’s city; and Asa his son reigned in his place. In his days, the land was quiet ten years.
- American Standard Version (ASV)
- So Abijah slept with his fathers, and they buried him in the city of David; and Asa his son reigned in his stead. In his days the land was quiet ten years.
- Bible in Basic English (BBE)
- So Abijah went to rest with his fathers, and they put him into the earth in the town of David, and Asa his son became king in his place; in his time the land was quiet for ten years.
- Darby Translation (DBY)
- And Abijah slept with his fathers, and they buried him in the city of David. And Asa his son reigned in his stead. In his days the land was quiet ten years.
- Webster's Bible (WBS)
- So Abijah slept with his fathers, and they buried him in the city of David: and Asa his son reigned in his stead. In his days the land was quiet ten years.
- Young's Literal Translation (YLT)
- And Abijah lieth with his fathers, and they bury him in the city of David, and reign doth Asa his son in his stead: in his days was the land quiet ten years.
Read in context
- 1ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು,
- 2ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
- 3ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,
Cross references
- 1 Kings 15:8–24 1 ಅರಸುಗಳು 15:8–24ಅಬೀಯಾಮನು ತನ್ನ ಪಿತೃಗಳ ಸಂಗಡ ಮಲಗಿ ದನು; ದಾವೀದನ ಪಟ್ಟಣದಲ್ಲಿ ಅವನನ್ನು ಹೂಣಿ ಟ್ಟರು. ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೇ ವರುಷದಲ್ಲಿ ಆಸನು ಯೆಹೂದದ ಮೇಲೆ ಆಳಿದನು. ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು. ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು. ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು. ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು. ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು. ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು. ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು. ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು. ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ. ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು. ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು. ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು. ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು. ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು. ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
- 1 Kings 2:10 1 ಅರಸುಗಳು 2:10ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
- 2 Chronicles 9:31 2 ಪೂರ್ವಕಾಲವೃತ್ತಾಂತ 9:31ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
- 1 Kings 14:31 1 ಅರಸುಗಳು 14:31ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
- 1 Chronicles 3:10 1 ಪೂರ್ವಕಾಲವೃತ್ತಾಂತ 3:10ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
- Matthew 1:7–8 ಮತ್ತಾಯನು 1:7–8ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು; ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;
Original words (Hebrew)
- Abijah · H29אֲבִיָּה ʼĂbîyâh
- slept · H7901שָׁכַב shâkab
- fathers · H1אָב ʼâb
- buried · H6912קָבַר qâbar
- city · H5892עִיר ʻîyr
- David · H1732דָּוִד Dâvid
- Asa · H609אָסָא ʼÂçâʼ
- son · H1121בֵּן bên
- reigned · H4427מָלַךְ mâlak
- days · H3117יוֹם yôwm
- land · H776אֶרֶץ ʼerets
- quiet · H8252שָׁקַט shâqaṭ
- ten · H6235עֶשֶׂר ʻeser
- years · H8141שָׁנֶה shâneh