2 Chronicles · chapter 14 · verse 11
2 Chronicles 14:11 in Kannada
ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
Aaga aasanu tanna devaraada kartanannu karedu--kartane, anekara madhyadalli balaheenarige sahaayakodu vavanu namma devaraada kartane, namage sahaaya kodu; yaakandare naavu ninna mele aatukondi ddeve; ninna hesarinalli naavu ee gumpina mele hogutteve; o kartane, ninna horatu bere yaaroo illa, neene namma devaru; manushyanu ninnedurinalli balagolladirali andanu.
2 Chronicles 14:11 in English
- King James Version (KJV)
- And Asa cried unto the LORD his God, and said, LORD, [it is] nothing with thee to help, whether with many, or with them that have no power: help us, O LORD our God; for we rest on thee, and in thy name we go against this multitude. O LORD, thou [art] our God; let not man prevail against thee.
- World English Bible (WEB)
- Asa cried to the LORD his God, and said, “LORD, there is no one besides you to help, between the mighty and him who has no strength. Help us, LORD our God; for we rely on you, and in your name we have come against this multitude. LORD, you are our God. Don’t let man prevail against you.”
- American Standard Version (ASV)
- And Asa cried unto Jehovah his God, and said, Jehovah, there is none besides thee to help, between the mighty and him that hath no strength: help us, O Jehovah our God; for we rely on thee, and in thy name are we come against this multitude. O Jehovah, thou art our God; let not man prevail against thee.
- Bible in Basic English (BBE)
- And Asa made prayer to the Lord his God and said, Lord, you only are able to give help against the strong to him who has no strength; come to our help, O Lord our God, for our hope is in you, and in your name we have come out against this great army. O Lord, you are our God; let not man's power be greater than yours.
- Darby Translation (DBY)
- And Asa cried unto Jehovah his God, and said, Jehovah, it maketh no difference to thee to help, whether there be much or no power: help us, O Jehovah our God, for we rely on thee, and in thy name have we come against this multitude. Jehovah, thou art our God; let not man prevail against thee.
- Webster's Bible (WBS)
- And Asa cried to the LORD his God, and said, LORD, [it is] nothing with thee to help, whether with many, or with them that have no power: help us, O LORD our God; for we rest on thee, and in thy name we go against this multitude. O LORD, thou [art] our God; let not man prevail against thee.
- Young's Literal Translation (YLT)
- And Asa calleth unto Jehovah his God, and saith, 'Jehovah! it is nothing with Thee to help, between the mighty and those who have no power; help us, O Jehovah, our God, for on Thee we have leant, and in Thy name we have come against this multitude; O Jehovah, our God thou [art]; let him not prevail with Thee — mortal man!
Read in context
- 9ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
- 10ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
- 11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
- 12ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
- 13ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.
Cross references
- Jeremiah 1:19 ಯೆರೆಮೀಯ 1:19ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- 2 Corinthians 12:9–10 2 ಕೊರಿಂಥದವರಿಗೆ 12:9–10ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- Psalm 22:5 ಕೀರ್ತನೆಗಳು 22:5ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
- Psalm 20:7 ಕೀರ್ತನೆಗಳು 20:7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- 2 Chronicles 13:14 2 ಪೂರ್ವಕಾಲವೃತ್ತಾಂತ 13:14ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.
- Acts 2:21 ಅಪೊಸ್ತಲರ ಕೃತ್ಯಗಳು 2:21ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Isaiah 26:3–4 ಯೆಶಾಯ 26:3–4ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- 1 Samuel 14:6 1 ಸಮುವೇಲನು 14:6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
- 2 Chronicles 13:18 2 ಪೂರ್ವಕಾಲವೃತ್ತಾಂತ 13:18ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
- Psalm 120:1 ಕೀರ್ತನೆಗಳು 120:1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
Original words (Hebrew)
- Asa · H609אָסָא ʼÂçâʼ
- cried · H7121קָרָא qârâʼ
- God · H430אֱלֹהִים ʼĕlôhîym
- said · H559אָמַר ʼâmar
- help · H5826עָזַר ʻâzar
- whether · H996בֵּין bêyn
- many · H7227רַב rab
- power · H3581כֹּחַ kôach
- help · H5826עָזַר ʻâzar
- God · H430אֱלֹהִים ʼĕlôhîym
- rest · H8172שָׁעַן shâʻan
- name · H8034שֵׁם shêm
- go · H935בּוֹא bôwʼ
- multitude · H1995הָמוֹן hâmôwn
- God · H430אֱלֹהִים ʼĕlôhîym
- man · H582אֱנוֹשׁ ʼĕnôwsh
- prevail · H6113עָצָר ʻâtsâr